ಲೋಕಸಭೆಯಲ್ಲಿ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಮಾಡಿದ ಅತ್ಯುತ್ತಮ ಭಾಷಣವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದ್ದಾರೆ.

ತಮ್ಮ ಭಾಷಣದಲ್ಲಿ, ಭಾರತದ ಚುನಾವಣಾ ಪ್ರಕ್ರಿಯೆಯ ವೈವಿಧ್ಯಮಯ ಅಂಶಗಳನ್ನು ಮತ್ತು ರಾಷ್ಟ್ರದ ಪ್ರಜಾಪ್ರಭುತ್ವದ ಶಾಶ್ವತ ಶಕ್ತಿಯನ್ನು ಒತ್ತಿಹೇಳುವ ಸದೃಢ ಸಂಗತಿಗಳನ್ನು ಗೃಹ ಸಚಿವರು ಪ್ರಸ್ತುತಪಡಿಸಿದ್ದಾರೆ.

ಎಕ್ಸ್‌ ತಾಣದ ಸಂದೇಶದಲ್ಲಿ, ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

"ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಭಾಷಣ ಅತ್ಯುತ್ತಮವಾಗಿತ್ತು. ಸದೃಢ ಸಂಗತಿಗಳೊಂದಿಗೆ, ಅವರು ನಮ್ಮ ಚುನಾವಣಾ ಪ್ರಕ್ರಿಯೆಯ ವೈವಿಧ್ಯಮಯ ಅಂಶಗಳನ್ನು, ನಮ್ಮ ಪ್ರಜಾಪ್ರಭುತ್ವದ ಬಲವನ್ನು ಉಲ್ಲೇಖಿಸಿದ್ದಾರೆ ಮತ್ತು ವಿರೋಧ ಪಕ್ಷದ ಸುಳ್ಳುಗಳನ್ನು ಸಹ ಬಹಿರಂಗಪಡಿಸಿದ್ದಾರೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's crude supply secure, LPG production increased: Hardeep Puri

Media Coverage

India's crude supply secure, LPG production increased: Hardeep Puri
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2026
March 13, 2026

Resilient India Under PM Modi: Diplomatic Mastery, Youth Power, and Unstoppable Progress