ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದೂರವಾಣಿಯಲ್ಲಿ ನೆದರ್‍ಲ್ಯಾಂಡ್ಸ್ ದೇಶದ ಪ್ರಧಾನ ಮಂತ್ರಿ

ಶ್ರೀ ಮಾರ್ಕ್ ರುಟ ಅವರೊಂದಿಗೆ ಮಾತನಾಡಿದರು

ಉಭಯ ನಾಯಕರು ಭಾರತ-ನೆದರ್‍ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದರು, ಇದರಲ್ಲಿ ನೀರಿನ ಮೇಲಿನ ಕಾರ್ಯತಂತ್ರದ ಸಹಭಾಗಿತ್ವ, ಕೃಷಿಯ ಪ್ರಮುಖ ಕ್ಷೇತ್ರದಲ್ಲಿ ಸಹಕಾರ, ಹೈಟೆಕ್ ಮತ್ತು ಉದಯೋನ್ಮುಖ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಾಮರ್ಥ್ಯದ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಾರತ-ಇಯು ಸಂಬಂಧಗಳು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಒಂದೇ ರೀತಿಯ ದೃಷ್ಟಿಕೋನಗಳು ಮತ್ತು ಸಹಕಾರ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ನಿಯಮಿತ ಉನ್ನತ ಮಟ್ಟದ ಭೇಟಿಗಳು ಮತ್ತು ಸಂವಾದಗಳೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಭಾರತ-ನೆದರ್‌ಲ್ಯಾಂಡ್‌ಗಳ ಸಂಬಂಧಗಳು ಮತ್ತಷ್ಟು ಗಾಢವಾಗಿವೆ. ಇಬ್ಬರು ಪ್ರಧಾನ ಮಂತ್ರಿಗಳ ನಡುವಿನ ಶೃಂಗಸಭೆಯ ಸಭೆಯು 09 ಏಪ್ರಿಲ್ 2021 ರಂದು ವರ್ಚುವಲ್ ರೂಪದಲ್ಲಿ ನಡೆಯಿತು ಮತ್ತು ಅಂದಿನಿಂದ ಇಬ್ಬರು ನಡುವೆ ನಿಯಮಿತ ಮಾತುಕತೆಗಳು ನಡೆಯುತ್ತಿವೆ. ವರ್ಚುವಲ್ ಶೃಂಗಸಭೆಯ ಸಮಯದಲ್ಲಿ ನೆದರ್‌ಲ್ಯಾಂಡ್‌ನೊಂದಿಗೆ 'ನೀರಿನ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯತಂತ್ರದ ಪಾಲುದಾರಿಕೆ' ಪ್ರಾರಂಭಿಸಲಾಯಿತು.

ಪ್ರಸಕ್ತ ವರ್ಷದಲ್ಲಿ, ಭಾರತ ಮತ್ತು ನೆದರ್‌ಲ್ಯಾಂಡ್‌ ಜಂಟಿಯಾಗಿ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳ ಸ್ಮರಣಾರ್ಥವನ್ನು ಆಚರಿಸುತ್ತಿವೆ. ಈ ವಿಶೇಷ ಮೈಲಿಗಲ್ಲನ್ನು 2022 ಏಪ್ರಿಲ್ 4 ರಿಂದ 7ರವರೆಗೆ ನೆದರ್‌ಲ್ಯಾಂಡಿಗೆ ಭಾರತದ ರಾಷ್ಟ್ರಪತಿಗಳ ಔಪಚಾರಿಕ ಭೇಟಿಯೊಂದಿಗೆ ಆಚರಿಸಲಾಯಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s semiconductor market to cross $100 billion by 2030, projects PM Modi; unveils Rs 3,300 cr Kaynes plant in Gujarat

Media Coverage

India’s semiconductor market to cross $100 billion by 2030, projects PM Modi; unveils Rs 3,300 cr Kaynes plant in Gujarat
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, pays tributes to revered Dr. Sree Sree Sree Sivakumara Swamigalu
April 01, 2026

The Prime Minister, Shri Narendra Modi paid tributes to the revered Dr. Sree Sree Sree Sivakumara Swamigalu, on his birth anniversary today. Shri Modi added that his incomparable contributions in the fields of education, social welfare, and spirituality will continue to inspire every generation of the nation towards selfless service.

The Prime Minister shared a Sanskrit verse-

“पिबन्ति नद्यः स्वयमेव नाम्भः
स्वयं न खादन्ति फलानि वृक्षाः।

नादन्ति सस्यं खलु वारिवाहाः
परोपकाराय सतां विभूतयः॥”

The Prime Minister wrote on X;

“मानवता के अनन्य उपासक परम पूज्य डॉ. श्री श्री श्री शिवकुमार स्वामीजी को उनकी जन्म-जयंती पर कोटि-कोटि नमन! शिक्षा, समाज कल्याण और अध्यात्म के क्षेत्र में उनका अतुलनीय योगदान देश की हर पीढ़ी को निस्वार्थ सेवा के लिए प्रेरित करता रहेगा।

पिबन्ति नद्यः स्वयमेव नाम्भः
स्वयं न खादन्ति फलानि वृक्षाः।

नादन्ति सस्यं खलु वारिवाहाः
परोपकाराय सतां विभूतयः॥”