ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಬೈಸಾಖಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು “ಈ ಪವಿತ್ರ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲೂ ಸುಖ, ಸಂತಸ ಮತ್ತು ಸಮೃದ್ಧಿ ತರಲಿ, ಈ ಹಬ್ಬ ಪ್ರಕೃತಿಯೊಂದಿಗೆ ಮತ್ತು ನಮ್ಮ ಶ್ರಮಜೀವಿ ರೈತರೊಂದಿಗೆ ವಿಶೇಷ ನಂಟು ಹೊಂದಿದೆ. ನಮ್ಮ ಕೃಷಿ ಭೂಮಿ ಪ್ರವರ್ಧಮಾನಕ್ಕೆ ಬರಲಿ ಮತ್ತು ನಮ್ಮ ಭೂಗ್ರಹದ ಕಾಳಜಿಗೆ ನಮಗೆ ಪ್ರೇರಣೆ ನೀಡಲಿ.” ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From UPI to Indian consulates: PM Modi lays out his vision for Indian-Malaysia ties in landmark visit

Media Coverage

From UPI to Indian consulates: PM Modi lays out his vision for Indian-Malaysia ties in landmark visit
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಫೆಬ್ರವರಿ 2026
February 07, 2026

Empowering the Nation: Trade Deals, Tech Innovations, and Rural Revival Under PM Modi