ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿಯನ್ನು ತುಂಬಲಿ ಮತ್ತು ದೇಶವಾಸಿಗಳಲ್ಲಿ ಏಕತೆಯ ಉತ್ಸಾಹದ ಬಣ್ಣವನ್ನು ಸಿಂಪಡಿಸಲಿ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ ಪೋಸ್ಟ್ ಮಾಡಿ:
"ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯಗಳು. ಸಂತೋಷ ಮತ್ತು ಉತ್ಸಾಹದಿಂದ ತುಂಬಿದ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿಯನ್ನು ತುಂಬಲಿ ಮತ್ತು ದೇಶದ ಜನರಲ್ಲಿ ಏಕತೆಯ ಬಣ್ಣವನ್ನು ಸಿಂಪಡಿಸಲಿ" ಎಂದು ಹೇಳಿದ್ದಾರೆ.
आप सभी को होली की ढेरों शुभकामनाएं। हर्ष और उल्लास से भरा यह पावन-पर्व हर किसी के जीवन में नई उमंग और ऊर्जा का संचार करने के साथ ही देशवासियों की एकता के रंग को और प्रगाढ़ करे, यही कामना है।
— Narendra Modi (@narendramodi) March 13, 2025


