ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
“ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು.”
Tributes to former Prime Minister, Pandit Jawaharlal Nehru Ji on the occasion of his birth anniversary.
— Narendra Modi (@narendramodi) November 14, 2025


