ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷು ಸಂದರ್ಭದಲ್ಲಿ ವಿಶೇಷವಾಗಿ ಪ್ರಪಂಚದಾದ್ಯಂತ ಇರುವ ಮಲಯಾಳ ಭಾಷಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
“ವಿಷು ವಿಶೇಷ ಸಂದರ್ಭದಲ್ಲಿ, ವಿಶೇಷವಾಗಿ ಪ್ರಪಂಚದಾದ್ಯಂತ ನೆಲೆಸಿರುವ ಮಲಯಾಳ ಭಾಷಿಕರಿಗೆ ಶುಭಾಶಯಗಳು. ಅತ್ಯಂತ ಸಂತೋಷ ಮತ್ತು ಉತ್ತಮ ಆರೋಗ್ಯದಿಂದ ತುಂಬಿದ ವರ್ಷಕ್ಕಾಗಿ ನಾನು ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.
Greetings on Vishu! pic.twitter.com/ymI3oIFQWn
— Narendra Modi (@narendramodi) April 15, 2022