ಗುಜರಾತ್ ರಾಜ್ಯದ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಮಂತ್ರಿ ಕಚೇರಿ ಇದನ್ನು ಎಕ್ಸ್ ಪೋಸ್ಟ್ ನಲ್ಲಿ ಟ್ವೀಟ್ ಮಾಡಿದೆ:
“ಗುಜರಾತ್ ಮುಖ್ಯಮಂತ್ರಿ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದ್ದಾರೆ.''
@CMOGuj”
Chief Minister of Gujarat, Shri @Bhupendrapbjp met Prime Minister @narendramodi.@CMOGuj pic.twitter.com/IMBh7EMPqN
— PMO India (@PMOIndia) December 19, 2025


