ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್  ಚಾಂಪಿಯನ್‌ಶಿಪ್‌ -2021 ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು, "ವೇಗ ಮತ್ತು ಯಶಸ್ಸಿನ ದಾಪುಗಾಲು! @WAU20Nairobi21 ನಲ್ಲಿ 2 ಬೆಳ್ಳಿ ಪದಕಗಳು ಮತ್ತು ಒಂದು ಕಂಚಿನ ಪದಕವನ್ನು ಮನೆಗೆ ತಂದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅಥ್ಲೆಟಿಕ್ಸ್ ಭಾರತದಾದ್ಯಂತ ಜನಪ್ರಿಯತೆ ಪಡೆಯುತ್ತಿದೆ ಮತ್ತು ಇದು ಮುಂಬರುವ ದಿನಗಳಿಗಾಗಿ‌ ಉತ್ತಮ ಸಂಕೇತವಾಗಿದೆ. ನಮ್ಮ ಕಠಿಣ ಪರಿಶ್ರಮದ ಕ್ರೀಡಾಪಟುಗಳಿಗೆ ಶುಭ ಹಾರೈಕೆಗಳು." ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi