ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭ ಹಾರೈಕೆಗಳು," ಎಂದು ಹಾರೈಸಿದ್ದಾರೆ.
सभी देशवासियों को रक्षाबंधन के पावन पर्व पर ढेरों शुभकामनाएं।
— Narendra Modi (@narendramodi) August 22, 2021


