ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ನಾನಾಜಿ ದೇಶಮುಖ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ: "ಮಹಾನ್ ದೂರದರ್ಶಿ ಭಾರತ ರತ್ನ ನಾನಾಜಿ ದೇಶಮುಖ್ ಅವರಿಗೆ ಪ್ರಣಾಮಗಳು. ನಮ್ಮ ಗ್ರಾಮಗಳ ಅಭಿವೃದ್ಧಿಗೆ ಮತ್ತು ಶ್ರಮಜೀವಿ ರೈತರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ದೇಶ್‌ಮುಖ್‌ ಅವರು ತಮ್ಮನ್ನು ಸಮರ್ಪಿಸಿಕೊಂಡರು. ನಾನಾಜಿ ಅವರ ಜಯಂತಿಯಾದ ಈ ಸಂದರ್ಭದಲ್ಲಿ, ನಾನಾಜಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಾನು 2017ರಲ್ಲಿ ಮಾಡಿದ ಭಾಷಣವನ್ನು ಇಲ್ಲಿ ಹಂಚಿಕೊಂಡಿದ್ದೇನೆ. https://t.co/KeWUhBvnPt https://t.co/jVkaRo4e9F"

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'BRICS 2026 becomes major Bharat achievement for PM Narendra Modi'

Media Coverage

'BRICS 2026 becomes major Bharat achievement for PM Narendra Modi'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಸೆಪ್ಟೆಂಬರ್ 2026
September 15, 2026

A Mandate of Performance: Civic Wins, IPO Surge and Neighbourly Power Reflect Faith in PM Modi’s Leadership