ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರ ಜಯಂತಿಯಂದು ಭಾರತೀಯ ಸಾಹಿತ್ಯ ಮತ್ತು ರಾಷ್ಟ್ರೀಯ ಪ್ರಜ್ಞೆಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಹೃತ್ಪೂರ್ವಕ ನಮನಗಳು. ಅವರ ಕವಿತೆಗಳು ಬಿಹಾರ ಮತ್ತು ದೇಶಾದ್ಯಂತ ಜನರಲ್ಲಿ ಆಳವಾದ ದೇಶಭಕ್ತಿಯ ಭಾವನೆಗಳನ್ನು ತುಂಬಿವೆ. ಅವರ ಹಲವು ಸಾಲುಗಳು ಸಾರ್ವಜನಿಕ ಪ್ರಜ್ಞೆಯಲ್ಲಿ ಆಳವಾಗಿ ಬೇರೂರಿವೆ. ಶೌರ್ಯ ಮತ್ತು ಮಾನವೀಯತೆಯಿಂದ ತುಂಬಿರುವ ಅವರ ಶಕ್ತಿಶಾಲಿ ಹಾಗೂ ಕಾಲಾತೀತ ಕೃತಿಗಳು ಪ್ರತಿ ಪೀಳಿಗೆಯೂ ಭಾರತ ಮಾತೆಯ ಸೇವೆಗೆ ಸಮರ್ಪಿತರಾಗಿರಲು ಸದಾ ಸ್ಫೂರ್ತಿ ನೀಡುತ್ತವೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Since 2019, a total of 1,106 left wing extremists have been 'neutralised': MHA

Media Coverage

Since 2019, a total of 1,106 left wing extremists have been 'neutralised': MHA
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಡಿಸೆಂಬರ್ 2025
December 13, 2025

PM Modi Citizens Celebrate India Rising: PM Modi's Leadership in Attracting Investments and Ensuring Security