ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾದ ಶ್ರೀ ಪ್ರಫುಲ್ ಕೆ ಪಟೇಲ್ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಹ್ಯಾಂಡಲ್ ಪೋಸ್ಟ್ ಹೀಗಿದೆ:
"ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾದ ಶ್ರೀ @prafulkpatel ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
The Administrator of the Union Territory of Dadra & Nagar Haveli and Daman & Diu, Shri @prafulkpatel, met PM @narendramodi. pic.twitter.com/0ppIlN4kaA
— PMO India (@PMOIndia) May 24, 2025


