ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಸುಖವಿಂದರ್ ಸಿಂಗ್ ಸುಖು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,
"ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ @SukhuSukhvinder ಅವರು ಇಂದು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@CMOFFICEHP”
Himachal Pradesh CM, Shri @SukhuSukhvinder, met PM @narendramodi.@CMOFFICEHP pic.twitter.com/llebI2QyaY
— PMO India (@PMOIndia) May 24, 2025


