ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,
ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ @MohanMOdisha ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMO_Odisha”
CM of Odisha, Shri @MohanMOdisha, met PM @narendramodi.@CMO_Odisha pic.twitter.com/iBpuBprHaK
— PMO India (@PMOIndia) May 24, 2025


