ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ ಎಂ ಕೆ ಸ್ಟಾಲಿನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು:
ತಮಿಳುನಾಡು ಮುಖ್ಯಮಂತ್ರಿಗಳಾದ ಶ್ರೀ @mkstalin ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.
@CMOTamilnadu”
Chief Minister of Tamil Nadu, Thiru @mkstalin, met Prime Minister @narendramodi.@CMOTamilnadu pic.twitter.com/DtuL14gvPm
— PMO India (@PMOIndia) May 24, 2025


