ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ ರೇವಂತ್ ರೆಡ್ಡಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,
"ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ @revanth_anumula ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@TelanganaCMO”
CM of Telangana, Shri @revanth_anumula, met PM @narendramodi.@TelanganaCMO pic.twitter.com/w3FBsFYVhI
— PMO India (@PMOIndia) May 24, 2025


