ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪಿ.ಎಂ.ಒ ಇಂಡಿಯಾದ ಎಕ್ಸ್ ಹ್ಯಾಂಡಲ್ ನಲ್ಲಿ ಈ ರೀತಿ ಪೋಸ್ಟ್ ಮಾಡಲಾಗಿದೆ:
“ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.
@CMOfficeUP"
Chief Minister of Uttar Pradesh, Shri @myogiadityanath met Prime Minister @narendramodi.@CMOfficeUP pic.twitter.com/1ksQHzgrw7
— PMO India (@PMOIndia) October 25, 2025


