ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

''ನಮ್ಮ ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ನನ್ನ ಗೌರವ ನಮನಗಳು. ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಭಾರತವನ್ನು ಹೆಚ್ಚು ಸಮೃದ್ಧಗೊಳಿಸಲು ಅವರು ಸಮಗ್ರ ಪ್ರಯತ್ನಗಳನ್ನು ಮಾಡಿದರು.  ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಗೆ ಅವರು ಸದಾ ಒತ್ತು ನೀಡುತ್ತಿದ್ದರು,” ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre releases Rs 1.09 lakh crore tax devolution; Uttar Pradesh gets biggest share to accelerate development spending

Media Coverage

Centre releases Rs 1.09 lakh crore tax devolution; Uttar Pradesh gets biggest share to accelerate development spending
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026