ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಇಂದು ತೆಲಂಗಾಣದ ಜನತೆಗೆ ಶುಭಾಶಯ ಕೋರಿದ್ದಾರೆ. "ರಾಷ್ಟ್ರದ ಪ್ರಗತಿಗೆ ಅಸಂಖ್ಯಾತ ಕೊಡುಗೆಗಳನ್ನು ನೀಡುವ ಮೂಲಕ ರಾಜ್ಯವು ಹೆಸರುವಾಸಿಯಾಗಿದೆ. ರಾಜ್ಯದ ಜನರ 'ಜೀವನ ಸುಲಲಿತಗೊಳಿಸಲು' ಕಳೆದ ದಶಕದಲ್ಲಿ, ಎನ್‌ಡಿಎ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ತೆಲಂಗಾಣದ ಅದ್ಭುತ ಜನರಿಗೆ ಅವರ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ರಾಷ್ಟ್ರದ ಪ್ರಗತಿಗೆ ರಾಜ್ಯವು ಅಸಂಖ್ಯಾತ ಕೊಡುಗೆಗಳನ್ನು ನೀಡಿ ಹೆಸರುವಾಸಿಯಾಗಿದೆ. ರಾಜ್ಯದ ಜನರಿಗೆ 'ಸುಲಲಿತ ಜೀವನ' ಉತ್ತೇಜಿಸಲು ಕಳೆದ ದಶಕದಲ್ಲಿ, ಎನ್‌ಡಿಎ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಜನರು ಯಶಸ್ಸು ಮತ್ತು ಸಮೃದ್ಧಿಯನ್ನು ಹೊಂದಲಿ."
Greetings to the wonderful people of Telangana on their Statehood Day. The state is known for making innumerable contributions to national progress. Over the last decade, the NDA Government has undertaken many measures to boost ‘Ease of Living’ for the people of the state. May…
— Narendra Modi (@narendramodi) June 2, 2025
తెలంగాణ రాష్ట్ర అవతరణ దినోత్సవ సందర్భంగా ఆ రాష్ట్ర ప్రజలకు శుభాకాంక్షలు. జాతీయ పురోగతికి అవిరళమైన కృషి చేసినందుకు ఈ రాష్ట్రం ప్రసిద్ధి చెందింది. గత దశాబ్దంలో, రాష్ట్ర ప్రజల 'జీవన సౌలభ్యాన్ని' పెంచడానికి ఎన్డీఏ ప్రభుత్వం అనేక చర్యలు చేపట్టింది. రాష్ట్ర ప్రజలకు విజయాలు,సంపదలు…
— Narendra Modi (@narendramodi) June 2, 2025


