ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) 2026 ರ ಜನವರಿ 1 ರಿಂದ ಅನ್ವಯವಾಗುವಂತೆ ಹೆಚ್ಚುವರಿ ಶೇ. 2 ರಷ್ಟು ನೀಡಲು ಸಂಪುಟದ ಅನುಮೋದನೆ

April 18th, 03:13 pm