ಕಳೆದ 11 ವರ್ಷಗಳಲ್ಲಿ ಭಾರತದ ರಕ್ಷಣಾ ಕ್ಷೇತ್ರದ ಅಭೂತಪೂರ್ವ ಬೆಳವಣಿಗೆ, ಸ್ವಾವಲಂಬನೆ ಮತ್ತು ಆಧುನೀಕರಣ ಬಲಪಡಿಸಿರುವುದನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

June 10th, 09:47 am

ಕಳೆದ 11 ವರ್ಷಗಳಲ್ಲಿ ಭಾರತವು ತನ್ನ ರಕ್ಷಣಾ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಕಂಡಿದೆ, ಇದು ರಕ್ಷಣಾ ಉತ್ಪಾದನೆಯಲ್ಲಿ ಆಧುನೀಕರಣ ಮತ್ತು ಸ್ವಾವಲಂಬನೆಯತ್ತ ಸ್ಪಷ್ಟ ಗಮನ ಹರಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.