ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ

September 09th, 05:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ 9ರಂದು ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಅವರು ಪ್ರವಾಹ ಪರಿಸ್ಥಿತಿ ಮತ್ತು ಪಂಜಾಬ್‌ನ ಪೀಡಿತ ಪ್ರದೇಶಗಳಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ಪ್ರಧಾನಮಂತ್ರಿ ಅವರು ಹಿಮಾಚಲ ಪ್ರದೇಶದ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡರು

September 09th, 03:01 pm

ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿ ಮತ್ತು ಮೇಘಸ್ಫೋಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9, 2025 ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು.

ಜಾಗರೂಕರಾಗಿರಿ ಮತ್ತು ನಿಯಮಗಳ ಅನುಸರಿಸಿ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

February 25th, 11:00 am

ತಮ್ಮ ಮನ್ ಕಿ ಬಾತ್ ನಲ್ಲಿ ಬಹು ವಿಸ್ತಾರದ ಹಲವು ಕಠಿಣ ಸಮಸ್ಯೆಗಳ ವಿಷಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ತಂತ್ರಜ್ಞಾನದಿಂದ ವಿಪತ್ತು ನಿರ್ವಹಣೆ , ಸ್ವಚ್ಛ ಭಾರತದಿಂದ ಗೋಬರ್ ಧನ್ ಯೋಜನಾ ತನಕ ಹಲವಾರು ವಿಷಯಗಳನ್ನು ಹೊಂದಿತ್ತು. ಮಹಿಳೆಯರನ್ನು ಒಳಗೊಂಡಿರುವ ಅಭಿವೃದ್ದಿಗೆ ಪ್ರೋತ್ಸಾಹ ಮತ್ತು ಹಲವು ಕ್ಷೇತ್ರಗಳ ಮಹಿಳೆಯರು ಹೇಗೆ ದೇಶದ ಮೂಲಾಧಾರವನ್ನು ಬಲಿಷ್ಠಗೊಳಿಸಿದ್ದಾರೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು