ಕೊಲಂಬಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಬೆಲಾರ್ಡೊ ಡೆ ಲಾ ಎಸ್‌ಪ್ರಿಯೆಲ್ಲಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 26th, 10:47 pm
ಕೊಲಂಬಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯಶಾಲಿಯಾದ ಅಬೆಲಾರ್ಡೊ ಡೆ ಲಾ ಎಸ್‌ಪ್ರಿಯೆಲ್ಲಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.