ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಸೇತುವೆ ಅವಘಡದಲ್ಲಿನ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 05th, 12:57 pm

ಡಾರ್ಜಿಲಿಂಗ್‌ ನಲ್ಲಿ ಇಂದು ಸಂಭವಿಸಿದ ಸೇತುವೆ ಅವಘಡದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ

September 01st, 02:16 pm

ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಸಂತಾಪ

August 27th, 01:01 pm

ಪೂಜ್ಯ ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಗೊಂಡಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 03rd, 01:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೊಂಡಾದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾದವರಿಗೆ ಸಂತಾಪ ಸೂಚಿಸಿದ್ದಾರೆ. ಪಿ.ಎಂ.ಎನ್.ಆರ್.ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಜಾರ್ಖಂಡ್ ನ ದೇವಘರ್ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ

July 29th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಹರಿದ್ವಾರದ ಉತ್ತರಾಖಂಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

July 27th, 12:39 pm

ಹರಿದ್ವಾರ, ಉತ್ತರಾಖಂಡದ ಮಾನಸ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ರಷ್ಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

July 24th, 11:04 pm

ರಷ್ಯಾದಲ್ಲಿ ಸಂಭವಿಸಿದ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ನಾವು ರಷ್ಯಾ ಮತ್ತು ಅಲ್ಲಿನ ಜನರೊಂದಿಗೆ ಜೊತೆಯಾಗಿ ನಿಲ್ಲುತ್ತೇವೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 24th, 11:03 pm

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಪ್ರಕಟಿಸಿದ್ದಾರೆ.

ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

June 30th, 02:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿ: ಪ್ರಧಾನಮಂತ್ರಿ ಸಂತಾಪ

May 18th, 12:00 pm

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ

April 04th, 03:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದ ಘಟನೆಯಿಂದ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಮಂತ್ರಿ ಸಂತಾಪ

February 16th, 07:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಮತ್ತು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

January 31st, 09:09 am

ವಾಷಿಂಗ್ಟನ್ ಡಿಸಿಯಲ್ಲಿ ಸಂಭವಿಸಿದ ವಿಮಾನ ಮತ್ತು ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಶ್ರೀ ಮೋದಿಯವರು ನಾವು ಈ ಸಂದರ್ಭದಲ್ಲಿ ಅಮೆರಿಕ ಜನರ ನೆರವಿಗೆ ನಿಂತು ಒಗ್ಗಟ್ಟು ತೋರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

January 29th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್‌ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

December 20th, 12:49 pm

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

PM Modi condoles the loss of lives in bus accident in Gondia, Maharashtra

November 29th, 04:54 pm

Prime Minister Shri Narendra Modi today condoled the loss of lives in a bus accident in Gondia, Maharashtra. Prime Minister also announced an ex-gratia of Rs. 2 lakh from PMNRF for the next of kin of each deceased and Rs. 50,000 to the injured.

ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ

November 16th, 08:23 am

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡದಿಂದ ಉಂಟಾದ ಸಾವುನೋವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ ಎಂದು ಹೇಳಿದ್ದಾರೆ.

ಅಲ್ಮೋರಾ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

November 04th, 01:19 pm

ಉತ್ತರಾಖಂಡದ ಅಲ್ಮೋರಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

PM Modi condoles the loss of lives in road accident in Mirzapur, Uttar Pradesh; announces ex-gratia from PMNRF

October 04th, 10:52 am

Prime Minister Shri Narendra Modi today condoled the loss of lives in the road accident in Mirzapur, Uttar Pradesh. He assured that under the state government’s supervision, the local administration is engaged in helping the victims in every possible way.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೆಹಗಾಮ್‌ನಲ್ಲಿ ಸಂಭವಿಸಿದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ

September 14th, 02:26 pm

ಗುಜರಾತಿನ ದೆಹಗಾಮ್‌ನಲ್ಲಿ ನೀರಿನಲ್ಲಿ ಮುಳುಗಿ ನಾಗರಿಕರು ಮೃತಪಟ್ಟ ಘಟನೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.