ಪ್ರಧಾನಮಂತ್ರಿಯವರು ಆಚಾರ್ಯ ಕೃಪಲಾನಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದರು
November 11th, 09:27 am
ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ಕೃಪಲಾನಿ ಅವರ ಜನ್ಮಜಯಂತಿ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅಪ್ರತಿಮ ವ್ಯಕ್ತಿ ಮತ್ತು ಬುದ್ಧಿವಂತಿಕೆ, ಸಮಗ್ರತೆ ಹಾಗೂ ಧೈರ್ಯದ ಮೂರ್ತರೂಪ ಎಂದು ಕೃಪಲಾನಿ ಅವರನ್ನು ನೆನಪಿಸಿಕೊಂಡ ಶ್ರೀ ಮೋದಿ ಅವರು, ಸಮೃದ್ಧ, ಬಲಿಷ್ಠ, ಬಡವರು ಮತ್ತು ನಿರ್ಗತಿಕರು ಸಬಲ ಭಾರತದ ಉದಾತ್ತ ದೃಷ್ಟಿಯನ್ನು ಪೂರೈಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.ಆಚಾರ್ಯ ಜೆಬಿ ಕೃಪಲಾನಿ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ
November 11th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಚಾರ್ಯ ಜೆಬಿ ಕೃಪಲಾನಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.ಆಚಾರ್ಯ ಕೃಪಾಲಾನಿ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 11th, 09:58 am
ಆಚಾರ್ಯ ಕೃಪಾಲಾನಿ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.ಸಂವಿಧಾನ ರಚನಾ ಸಭೆಯ ಐತಿಹಾಸಿಕ ಮೊದಲ ಅಧಿವೇಶನದ 75 ವರ್ಷಗಳ ಅಂಗವಾಗಿ ಸಂವಿಧಾನ ರಚನಾ ಸಭೆಯ ಪ್ರಮುಖರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
December 09th, 12:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನ ರಚನಾ ಸಭೆಯ ಐತಿಹಾಸಿಕ ಮೊದಲ ಅಧಿವೇಶನದ 75ನೇ ವರ್ಷದ ಅಂಗವಾಗಿ ಸಂವಿಧಾನ ರಚನಾ ಸಭೆಯ ಪ್ರಮುಖರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಮೌಲಾನಾ ಆಜಾದ್ ಮತ್ತು ಆಚಾರ್ಯ ಕೃಪಲಾನಿ ಜಯಂತಿ: ಪ್ರಧಾನಿ ಗೌರವ ನಮನ
November 11th, 03:04 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮೌಲಾನಾ ಆಜಾದ್ ಮತ್ತು ಆಚಾರ್ಯ ಕೃಪಲಾನಿ ಅವರಿಗೆ ಅವರ ಜಯಂತಿಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ
November 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲಾನಾ ಅಬ್ದುಲ್ ಕಲಾಂ ಆಜಾದ್ ಮತ್ತು ಆಚಾರ್ಯ ಜೆ.ಬಿ. ಕೃಪಲಾನಿ ಅವರುಗಳ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಆಚಾರ್ಯ ಕೃಪಲಾನಿ ಅವರನ್ನು ಅವರ ಜಯಂತಿಯಂದು ಸ್ಮರಿಸಿದ ಪ್ರಧಾನಿ
November 11th, 03:14 pm
The Prime Minister, Shri Narendra Modi has remembered Acharya Kripalani, on his birth anniversary. Remembering Acharya Kripalani, an inspiring personality who worked for the well-being of the poor and marginalised, on his birth anniversary, the Prime Minister said.