2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ವೇಟ್ಲಿಫ್ಟರ್ ಅಚಿಂತಾ ಶೆಯುಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
August 01st, 12:48 pm
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವೇಟ್ಲಿಫ್ಟರ್ ಅಚಿಂತಾ ಶೆಯಲಿ ಅವರನ್ನು ಅಭಿನಂದಿಸಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಭಾರತೀಯ ತಂಡ ತೆರಳಿದಾಗ ಅಚಿಂತಾ ಶೆಯುಲಿ ಅವರೊಂದಿಗಿನ ಇತ್ತೀಚಿನ ಸಂವಾದವನ್ನು ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.