ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 03rd, 12:32 am
ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 02nd, 07:34 am
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 07th, 02:00 pm
ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ 2025ಕ್ಕೆ ಸ್ವಾಗತ. ಈ ಸಮ್ಮೇಳನವನ್ನು ಯುರೋಪ್‌ನಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ನನ್ನ ಸ್ನೇಹಿತರಾದ ಅಧ್ಯಕ್ಷ ಮ್ಯಾಕ್ರನ್ ಮತ್ತು ಫ್ರಾನ್ಸ್ ಸರ್ಕಾರಕ್ಕೆ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ. ಮುಂಬರುವ ವಿಶ್ವಸಂಸ್ಥೆಯ ಸಾಗರ ಸಮ್ಮೇಳನಕ್ಕೂ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು
June 07th, 01:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಯುರೋಪ್ ನಲ್ಲಿ ಮೊಟ್ಟಮೊದಲ ಬಾರಿಗೆ ಆತಿಥ್ಯ ವಹಿಸಿರುವ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ 2025ಕ್ಕೆ ಭಾಗವಹಿಸುವವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮವನ್ನು ಆಯೋಜಿಸಲು ಬೆಂಬಲ ನೀಡಿದ ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಫ್ರಾನ್ಸ್ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಪ್ರಧಾನಮಂತ್ರಿಯವರು ಮುಂಬರುವ ವಿಶ್ವಸಂಸ್ಥೆಯ ಸಾಗರ ಸಮ್ಮೇಳನಕ್ಕೂ ಶುಭ ಕೋರಿದರು.ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)
May 03rd, 01:00 pm
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼಯ ನಾಯಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಉದ್ಘಾಟನಾ ಭಾಷಣದ ಇಂಗ್ಲಿಷ್ ಅವತರಿಣಿಕೆ
August 17th, 10:00 am
ಭಾರತದ 140 ಕೋಟಿ ಭಾರತೀಯರ ಪರವಾಗಿ ತಮ್ಮೆಲ್ಲರಿಗೂ ʼಜಾಗತಿಕ ದಕ್ಷಿಣ ಶೃಂಗಸಭೆಯ ಮೂರನೇ ಧ್ವನಿʼ ಸಮ್ಮೇಳನಕ್ಕೆ (3ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆ) ಆತ್ಮೀಯ ಸ್ವಾಗತ. ಕಳೆದ ಎರಡು ಶೃಂಗಸಭೆಗಳಲ್ಲಿ, ನಿಮ್ಮಲ್ಲಿ ಹಲವರೊಂದಿಗೆ ನಿಕಟವಾಗಿ ಕಾರ್ಯನಿವಹಿಸುವ ಅವಕಾಶ ನನಗೆ ಒದಗಿ ಬಂದಿತ್ತು. ಈ ವರ್ಷ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ತರುವಾಯ ಮತ್ತೊಮ್ಮೆ ಈ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದಕ್ಕೆ ಬಹಳ ಸಂತೋಷವಾಗುತ್ತಿದೆ.ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ಅಟಾರ್ನಿ ಮತ್ತು ಸಾಲಿಸಿಟರ್ ಜನರಲ್ ಗಳ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಪಠ್ಯ
February 03rd, 11:00 am
ಈ ಸಮ್ಮೇಳನವನ್ನು ಉದ್ಘಾಟಿಸುತ್ತಿರುವುದು ಸಂತಸದ ಸಂಗತಿ. ಪ್ರಪಂಚದಾದ್ಯಂತದ ಪ್ರಮುಖ ಕಾನೂನು ಮನಸ್ಸುಗಳು ಇಲ್ಲಿವೆ ಎಂದು ನನಗೆ ಸಂತೋಷವಾಗಿದೆ. ಒಂದು ಕೋಟ್ಯಂತರ ಭಾರತೀಯರ ಪರವಾಗಿ, ನಾನು ನಮ್ಮ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ಸ್ವಾಗತಿಸುತ್ತೇನೆ. ವಿಸ್ಮಯಕಾರಿಯಾದ ಇಂಡಿಯಾವನ್ನು ಪೂರ್ಣವಾಗಿ ಅನುಭವಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ.