ವಾಯುಪಡೆ ದಿನದಂದು ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
October 08th, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದಂದು ಎಲ್ಲಾ ಧೈರ್ಯಶಾಲಿ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.ಪ್ರಧಾನಮಂತ್ರಿಯವರು ಎ ಎಫ್ ಎಸ್ ಆದಂಪುರಕ್ಕೆ ಭೇಟಿ ನೀಡಿ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದರು
May 13th, 01:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎ ಎಫ್ ಎಸ್ ಆದಂಪುರಕ್ಕೆ ಭೇಟಿ ನೀಡಿ ನಮ್ಮ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದರು. ಧೈರ್ಯ, ದೃಢತೆ ಮತ್ತು ನಿರ್ಭೀತಿಯನ್ನು ಸಾರುವ ಜನರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು ಎಂದು ಶ್ರೀ ಮೋದಿ ಹೇಳಿದರು.