ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಅಭಿವೃದ್ಧಿ ಹೊಂದಿದ ಭಾರತದ ಬೆಳವಣಿಗೆಯ ಎಂಜಿನ್ ಆಗುವ ಸಾಮರ್ಥ್ಯ ಆಂಧ್ರಪ್ರದೇಶಕ್ಕೆ ಇದೆ: ಪ್ರಧಾನಿ ಮೋದಿ
August 01st, 11:45 am
ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಸಮರ್ಪಿಸಿದರು, ಇದು ವಿಕ್ಷಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸಿತು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, AI, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು."ಆಂಧ್ರಪ್ರದೇಶದ ಭೋಗಪುರಂನಲ್ಲಿ ₹17,900 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ "
August 01st, 11:30 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.PM to visit Andhra Pradesh and Karnataka on 1 August
July 31st, 09:56 am
PM Modi will visit Andhra Pradesh and Karnataka on 1 August. In Andhra Pradesh, he will inaugurate the Alluri Sitarama Raju International Airport and launch development projects worth over ₹17,900 crore. He will also lay the foundation stone for Andhra Pradesh's first semiconductor manufacturing facility. During his visit to Karnataka, he will inaugurate the Swami Vivekananda Cultural Youth Centre - Viveka Smaraka in Mysuru.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಭಾರತ-ನ್ಯೂಜಿಲೆಂಡ್ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
July 11th, 07:00 am
ನಿಮ್ಮ ಸಚಿವರು ರಾತ್ರಿಯಿಡೀ ನನ್ನೊಂದಿಗೆ ಇದ್ದರು, ಅದಕ್ಕೂ ನಾನು ಕೃತಜ್ಞನಾಗಿದ್ದೇನೆ. 40 ವರ್ಷಗಳ ನಂತರ ಭಾರತದ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ಚೊಚ್ಚಲ ಭೇಟಿ ನೀಡುತ್ತಿರುವುದು ನನಗೆ ತುಂಬಾ ಸಂತೋಷದ ವಿಷಯ. ನಿಮ್ಮ ಆರ್ಥಿಕ ರಾಜಧಾನಿಯಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಮೂಲಕ, ನೀವು ಭಾರತ-ನ್ಯೂಜಿಲೆಂಡ್ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಅವಕಾಶ ಸೃಷ್ಟಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ.ಪ್ರಧಾನಿ ಮೋದಿ ಆಕ್ಲೆಂಡ್‌ಗೆ ಆಗಮಿಸಿದರು
July 10th, 02:56 pm
ಪ್ರಧಾನಿ ಮೋದಿ ಅವರನ್ನು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಆಗಮಿಸಿದರು, ಅಲ್ಲಿ ಅವರನ್ನು ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.ರಾಜಸ್ಥಾನದ ಬಲೋತ್ರಾದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 04th, 12:50 pm
ಈ ಭೂಮಿ ಅಸಂಖ್ಯಾತ ವೀರರ ಶೌರ್ಯಕ್ಕೆ ಸಾಕ್ಷಿಯಾಗಿದೆ. ಈ ಯುದ್ಧಭೂಮಿಯ ಪ್ರತಿಯೊಂದು ಕಣವು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನ ಕಾಪಾಡಲು ನಮಗೆ ಕಲಿಸಿದೆ. ಸ್ವಾಭಿಮಾನ - ಅದು ವ್ಯಕ್ತಿಯಾಗಿರಲಿ ಅಥವಾ ರಾಷ್ಟ್ರವಾಗಿರಲಿ - ಅದು ಸ್ವಾವಲಂಬಿಯಾಗಿದ್ದಾಗ ಮಾತ್ರ, ಸಾಧ್ಯವಾದಷ್ಟು ಇತರರ ಮೇಲೆ ಕಡಿಮೆ ಅವಲಂಬಿತವಾದಾಗ ಮಾತ್ರ ಉನ್ನತ ಸ್ಥಾನದಲ್ಲಿ ಉಳಿಯುತ್ತದೆ. ಇಂದು ರಾಜಸ್ಥಾನದ ಮಣ್ಣಿನಿಂದ ಭಾರತವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿಯಾಗುವತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಇಂದು ಈ ಸಂಸ್ಕರಣಾಗಾರವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. ಈ ಸಂಸ್ಕರಣಾಗಾರವು ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗ ಒದಗಿಸುತ್ತದೆ. ಈ ಸಂಸ್ಕರಣಾಗಾರಕ್ಕಾಗಿ ನಾನು ರಾಜಸ್ಥಾನದ ಯುವಕರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಲೋತ್ರಾದಲ್ಲಿ ಸುಮಾರು 1.06 ಲಕ್ಷ ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಉಪಕ್ರಮಗಳಿಗೆ ಹೆಚ್ಚು ಸಹಯೋಗದ ಶಕ್ತಿಯನ್ನು ನೀಡುವ ಇಂಗಿತವನ್ನು ತಮ್ಮ ಉತ್ಸಾಹದ ಮಾತುಗಳಲ್ಲಿ ವ್ಯಕ್ತಪಡಿಸಿದರು. ಬೇಸಿಗೆಯ ತೀವ್ರ ಬಿಸಿಲಿನ ಬಿಸಿಲಿನ ತಾಪವನ್ನು ಧೈರ್ಯದಿಂದ ನಿಭಾಯಿಸಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಬೃಹತ್ ಪ್ರಮಾಣದ ಜನಸಮೂಹದ ಪಾಲ್ಗೊಳ್ಳುವಿಕೆಯು ಪ್ರಸ್ತುತ ಆಡಳಿತಕ್ಕೆ ನೀಡಿರುವ ಬೆಂಬಲದ ದೃಢೀಕರಣವಾಗಿದೆ ಎಂದು ವ್ಯಾಖ್ಯಾನಿಸಿದರು. ಈ ಅಪಾರ ಬೆಂಬಲಕ್ಕಾಗಿ ನಾನು ರಾಜಸ್ಥಾನದ ಮಣ್ಣಿಗೆ ಸಂಪೂರ್ಣವಾಗಿ ಋಣಿಯಾಗಿದ್ದೇನೆ, ಇದು ನಮ್ಮ ಸರ್ಕಾರದ ಪ್ರಯತ್ನಗಳಲ್ಲಿ ನಿಮ್ಮ ಅತ್ಯುನ್ನತ ನಂಬಿಕೆಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಜುಲೈ 4 ರಂದು ಪ್ರಧಾನಮಂತ್ರಿ ಅವರಿಂದ ರಾಜಸ್ಥಾನ ಮತ್ತು ಗುಜರಾತ್ ಭೇಟಿ
July 03rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 4, 2026 ರಂದು ರಾಜಸ್ಥಾನ ಮತ್ತು ಗುಜರಾತಿಗೆ ಭೇಟಿ ನೀಡಲಿದ್ದಾರೆ. ಸುಮಾರು ಬೆಳಿಗ್ಗೆ 10:45ಕ್ಕೆ, ಪ್ರಧಾನಮಂತ್ರಿ ಅವರು ಜೋಧ್ ಪುರ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಜೋಧ್ಪುರದಲ್ಲಿ ಮಾರ್ಪಡಿಸಿದ ಉಡಾನ್ ('ಮೋಡಿಫೈಡ್ ಉಡಾನ್') ಯೋಜನೆಗೆ ಚಾಲನೆ ನೀಡಲಿದ್ದಾರೆ. ತದನಂತರ, ಮಧ್ಯಾಹ್ನ ಸುಮಾರು 12:15ಕ್ಕೆ ಅವರು ಬಲೋತ್ರಾಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಸುಮಾರು ₹1.06 ಲಕ್ಷ ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಲಿದ್ದಾರೆ, ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.