50 ಮೀಟರ್ ರೈಫಲ್ ಪುರುಷರ 3ಪಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಐಶ್ವರ್ಯಾ ಪ್ರತಾಪ್ ಸಿಂಗ್ ಅವರನ್ನು ಪ್ರಧಾನಿ ಅಭಿನಂದಿಸಿದರು
September 29th, 07:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಗೇಮ್ಸ್ ನ 50 ಮೀಟರ್ ರೈಫಲ್ ಪುರುಷರ 3ಪಿ ಸ್ಪರ್ಧೆಯಲ್ಲಿ ಶೂಟರ್ ಐಶ್ವರಿ ಪ್ರತಾಪ್ ಸಿಂಗ್ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.