ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 400ಮೀಟರ್ -ಟಿ64 ನಲ್ಲಿ ಬೆಳ್ಳಿ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
October 24th, 06:58 pm
ಇಂದು ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 400ಮೀಟರ್-ಟಿ64 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅಜಯ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.