ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
February 18th, 06:39 pm
ನವದೆಹಲಿಯಲ್ಲಿ ನಡೆದಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ನೇಪಥ್ಯದಲ್ಲಿ 2026ರ ಫೆಬ್ರವರಿ 18 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅಲರ್ ಕಾರಿಸ್ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿಗಳಿಂದ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರ ಭೇಟಿ
February 11th, 06:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್‌ನಲ್ಲಿ ಕೃತಕ ಬುದ್ಧಿಮತ್ತೆ ಕ್ರಿಯಾ (ಎಐ ಆಕ್ಷನ್) ಶೃಂಗಸಭೆಯ ನೇಪಥ್ಯದಲ್ಲಿ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲರ್ ಕಾರಿಸ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ.