ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
December 30th, 12:37 pm
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.ಅಲ್ಮೋರಾ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
November 04th, 01:19 pm
ಉತ್ತರಾಖಂಡದ ಅಲ್ಮೋರಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.