ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 30th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಮೇ 1ರಂದು ಮುಂಬೈಗೆ ಪ್ರಯಾಣಿಸಲಿದ್ದು, ಬೆಳಗ್ಗೆ 10.30ರ ಸುಮಾರಿಗೆ ವಿಶ್ವ ದೃಶ್ಯ ಶ್ರವಣ ಮತ್ತು ಮನರಂಜನಾ ಶೃಂಗಸಭೆ(ವೇವ್ಸ್-WAVES) ಉದ್ಘಾಟಿಸಲಿದ್ದಾರೆ.ಉತ್ತಮ ಸಂಪರ್ಕವನ್ನು ಒದಗಿಸಲು 6,798 ಕೋಟಿ ರೂಪಾಯಿ ಅಂದಾಜು ವೆಚ್ಚದ ಎರಡು ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ, ಇದರಿಂದ ಪ್ರಯಾಣ ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿಮೆ ಮಾಡಲು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಾಧ್ಯ, 5 ವರ್ಷಗಳಲ್ಲಿ ಯೋಜನೆ ಪೂರ್ಣ
October 24th, 03:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು (CCEA), ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ ರೂ.6,798 ಕೋಟಿಗಳ ಎರಡು ಯೋಜನೆಗಳಿಗೆ ಅನುಮೋದನೆ ನೀಡಿದೆ.PM in Andhra Pradesh on Vijaya Dashami
October 22nd, 10:37 pm
Urban development should be taken up as an opportunity not as a challenge: PM at foundation ceremony of 'Amravati' in Andhra Pradesh
October 22nd, 04:09 pm
PM lays foundation stone of Amaravati
October 22nd, 03:05 pm