Prime Minister shares address by Shri Amit Shah in Lok Sabha on India’s decisive fight against Naxalism
March 30th, 09:53 pm
The Prime Minister, Shri Narendra Modi shared the outstanding speech delivered by Union Home Minister Shri Amit Shah ji, noting that it was filled with important facts, historical context, and a detailed account of the Government’s efforts over the past decade. Shri Modi highlighted that for decades, the retrograde Maoist ideology had an adverse impact on the development of several regions, with Left Wing Extremism severely affecting the future of countless youngsters.“ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ
February 24th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.ಪೂರ್ವ ನಾಗಾಲ್ಯಾಂಡ್‌ನಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಐತಿಹಾಸಿಕ ಒಪ್ಪಂದವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
February 06th, 11:52 am
ಪೂರ್ವ ನಾಗಾಲ್ಯಾಂಡ್‌ನ ಅಭಿವೃದ್ಧಿಯ ಪಥವನ್ನು ಗಮನಾರ್ಹವಾಗಿ ಹೆಚ್ಚಿಸುವ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.The greatest pride of my life is that I am a karyakarta of the Bharatiya Janata Party: PM Modi at BJP HQ
January 20th, 11:16 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”PM Modi addresses BJP karyakartas at felicitation of New Party President
January 20th, 11:15 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”ಲೋಕಸಭೆಯಲ್ಲಿ ಗೃಹ ಸಚಿವರು ಮಾಡಿದ ಅತ್ಯುತ್ತಮ ಭಾಷಣವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
December 10th, 10:54 pm
ಲೋಕಸಭೆಯಲ್ಲಿ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಮಾಡಿದ ಅತ್ಯುತ್ತಮ ಭಾಷಣವನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದ್ದಾರೆ.ಪ್ರಧಾನಮಂತ್ರಿ ಅವರು ದೆಹಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿ, ಗೃಹ ಸಚಿವರಾದ ಅಮಿತ್ ಶಾ ಅವರೊಡನೆ ಪರಿಸ್ಥಿತಿ ಪರಿಶೀಲಿಸಿದರು
November 10th, 10:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ಸಂಜೆ ನಡೆದ ಸ್ಫೋಟದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು. “ದೆಹಲಿಯಲ್ಲಿ ಇಂದು ಸಂಜೆ ಸಂಭವಿಸಿದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವರಾದ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಮಾವೋವಾದದ ಪಿಡುಗು ತೊಡೆದುಹಾಕುವಲ್ಲಿ ಸಶಸ್ತ್ರ ಪಡೆಗಳ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ
May 21st, 05:31 pm
ಮಾವೋವಾದದ ಪಿಡುಗನ್ನು ತೊಡೆದುಹಾಕಲು ಹಾಗೂ ನಮ್ಮ ಜನರಿಗೆ ಶಾಂತಿ ಮತ್ತು ಪ್ರಗತಿಯ ಜೀವನವನ್ನು ಖಾತರಿಪಡಿಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಶಸ್ತ್ರಪಡೆಗಳ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.ಅನಿವಾಸಿ ಭಾರತೀಯ ನಾಗರಿಕರ (ಒಸಿಐ) ಹೊಸ ಪೋರ್ಟಲ್ ಗೆ ಪ್ರಧಾನಮಂತ್ರಿ ಮೆಚ್ಚುಗೆ
May 19th, 09:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನಿವಾಸಿ ಭಾರತೀಯ ನಾಗರಿಕರ (ಒಸಿಐ) ಹೊಸ ಪೋರ್ಟಲ್ ಅನ್ನು ಶ್ಲಾಘಿಸಿದ್ದಾರೆ. ವೈಶಿಷ್ಟ್ಯಗಳ ವರ್ಧನೆ ಸಹಿತವಾಗಿ ಸುಧಾರಿತ ಕಾರ್ಯನಿರ್ವಹಣೆಯೊಂದಿಗೆ, ಹೊಸ ಒಸಿಐ ಪೋರ್ಟಲ್ ನಾಗರಿಕ ಸ್ನೇಹಿ ಡಿಜಿಟಲ್ ಆಡಳಿತವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.84ನೇ ಸಿಆರ್ಪಿಎಫ್ ಡೇ ಪರೇಡ್ ಗಾಗಿ ಸಿಆರ್ಪಿಎಫ್ ಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆ
March 26th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಛತ್ತೀಸ್ಗಢದ ಜಗದಲ್ಪುರದ ಸಿಆರ್ಪಿಎಫ್ ಕ್ಯಾಂಪ್ನಲ್ಲಿ ಪ್ರಭಾವಶಾಲಿ ಮತ್ತು ಚೈತನ್ಯಯುತ 84 ನೇ ಸಿಆರ್ಪಿಎಫ್ ದಿನದ ಪರೇಡ್ ಗಾಗಿ ಸಿಆರ್ಪಿಎಫ್ ಅನ್ನು ಅಭಿನಂದಿಸಿದ್ದಾರೆ.90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣ
October 18th, 01:40 pm
90ನೇ ಇಂಟರ್‌ಪೋಲ್ ಮಹಾಸಭೆಗೆ ನಾನು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರುತ್ತೇನೆ. ಭಾರತ ಮತ್ತು ಇಂಟರ್ ಪೋಲ್ ಎರಡಕ್ಕೂ ಮಹತ್ವದ ಸಮಯದಲ್ಲಿ ನೀವು ಇಲ್ಲಿಗೆ ಬಂದಿರುವುದು ಉತ್ತಮವಾಗಿದೆ. ಭಾರತವು 2022 ರಲ್ಲಿ 76ನೇ ಸ್ವಾತಂತ್ರ್ಯವನ್ನು ಆಚರಿಸಿಕೊಳ್ಳುತ್ತಿದೆ. ಇದು ನಮ್ಮ ಜನರು, ಸಂಸ್ಕೃತಿ ಮತ್ತು ಸಾಧನೆಗಳ ಆಚರಣೆಯಾಗಿದೆ. ನಾವು ಎಲ್ಲಿಂದ ಬಂದಿದ್ದೇವೆಂದು ಹಿಂತಿರುಗಿ ನೋಡುವ ಮತ್ತು ನಾವು ಎಲ್ಲಿಗೆ ಹೋಗಬೇಕೆಂದು ಮುಂದೆ ನೋಡುವ ಸಮಯ ಇದಾಗಿದೆ. ಇಂಟರ್ ಪೋಲ್ ಕೂಡ ಐತಿಹಾಸಿಕ ಮೈಲಿಗಲ್ಲಿನ ಸನಿಹದಲ್ಲಿದೆ. 2023 ರಲ್ಲಿ ಇಂಟರ್ ಪೋಲ್ ತನ್ನ ಸ್ಥಾಪನೆಯ 100 ವರ್ಷಗಳನ್ನು ಆಚರಿಸಲಿದೆ. ಇದು ಆನಂದಿಸುವ ಮತ್ತು ಪ್ರತಿಬಿಂಬಿಸಲು ಉತ್ತಮ ಮ ಸಮಯವಾಗಿದೆ. ಹಿನ್ನಡೆಗಳಿಂದ ಕಲಿತು, ವಿಜಯಗಳನ್ನು ಆಚರಿಸುವ ಜೊತೆಗೆ ಭವಿಷ್ಯವನ್ನು ಭರವಸೆಯಿಂದ ನೋಡಬೇಕಾಗಿದೆ.ನವದೆಹಲಿಯ ಪ್ರಗತಿ ಮೈದಾನದಲ್ಲಿ 90ನೇ ಇಂಟರ್ ಪೋಲ್ ಮಹಾಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
October 18th, 01:35 pm
ನವದೆಹಲಿಯಲ್ಲಿ ನಡೆದ 90ನೇ ಇಂಟರ್ ಪೋಲ್ ಮಹಾಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲ ಗಣ್ಯರಿಗೆ ಆತ್ಮೀಯ ಸ್ವಾಗತ ಕೋರಿದರು. ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸುತ್ತಿದೆ, ಇದು ಜನರು ಮತ್ತು ಸಂಸ್ಕೃತಿಗಳ ಆಚರಣೆಯಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇಂಟರ್ ಪೋಲ್ ಬರುವ 2023ರಲ್ಲಿ ತನ್ನ ಶತಮಾನೋತ್ಸವ ಆಚರಿಸಲಿದೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು. ಇದು ಆತ್ಮಾವಲೋಕನದ ಸಮಯವಾಗಿದ್ದು, ಭವಿಷ್ಯವನ್ನು ನಿರ್ಧರಿಸುವ ಸಮಯವೂ ಆಗಿದೆ ಎಂದು ಅವರು ಹೇಳಿದರು. ಸೋಲಿನಿಂದ ಕಲಿಯಲು ಮತ್ತು ಭವಿಷ್ಯದ ಬಗ್ಗೆ ಭರವಸೆಯಿಂದ ನೋಡಲು ಸಂತೋಷಪಡಲು ಮತ್ತು ಪ್ರತಿಬಿಂಬಿಸಲು ಇದು ಉತ್ತಮ ಸಮಯ ಎಂದು ಶ್ರೀ ಮೋದಿ ಹೇಳಿದರು.Prime Minister addresses the 3rd meeting of National Committee on “Azadi ka Amrit Mahotsav”
August 06th, 08:58 pm
PM Modi addressed the 3rd National Committee meeting on Azadi Ka Amrit Mahotsav in New Delhi. He said that the emotional flavour of Azadi ka Amrit Mahotsav was the core of the campaign. The patriotic fervour which was witnessed during the freedom struggle was unprecedented. It is the same fervour which we need to imbibe in our current generation and channelise it for nation building.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:31 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:30 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.2021 ರ ಪ್ರಧಾನಿ ಮೋದಿಯವರ 21 ವಿಶೇಷ ಫೋಟೋಗಳು
December 31st, 11:59 am
2021 ರ ವರ್ಷವು ಕೊನೆಗೊಳ್ಳುತ್ತಿದ್ದಂತೆ, 2021 ರ ಪ್ರಧಾನಿ ಮೋದಿಯವರ ಕೆಲವು ವಿಶೇಷ ಫೋಟೋಗಳ ನೋಟ ಇಲ್ಲಿದೆ.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Home Minister presides over signing of Historic Agreement to end the Bru-Reang Refugee Crisis
January 16th, 08:47 pm
Home Minister presided over signing of Historic Agreement to end the Bru-Reang Refugee Crisis. This historic agreement is in line with PM Modi’s vision for the progress of the North East and the empowerment of the people of the region.ಭಾರತದ ಶತಮಾನಗಳಷ್ಟು ಹಳೆಯ ಸಂಸ್ಕಾರಗಳಾದ ಮಾನವೀಯತೆಯ ಮೌಲ್ಯಗಳ ಸಂಯೋಜನೆ ಮತ್ತು ನಂಬಿಕೆಗಳ ಆಧಾರದಲ್ಲಿದೆ ಈ ಪೌರತ್ವ (ತಿದ್ದುಪಡಿ) ಮಸೂದೆ: ಪ್ರಧಾನಮಂತ್ರಿ
December 10th, 01:11 pm
ಪೌರತ್ವ (ತಿದ್ದುಪಡಿ) ಮಸೂದೆಯು ಲೋಕಸಭೆಯಲ್ಲಿ ಅನುಮೋದನೆ ಪಡೆದಿರುವುದನ್ನು ಸ್ವಾಗತಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಸೂದೆಯನ್ನು ಬೆಂಬಲಿಸಿದ ಎಲ್ಲಾ ಪಕ್ಷಗಳಿಗೆ ಮತ್ತು ಸಂಸದರಿಗೆ ಧನ್ಯವಾದ ಸಲ್ಲಿಸಿದರು.ಭಾರತದ ಶತಮಾನಗಳಷ್ಟು ಹಳೆಯ ಸಂಸ್ಕಾರಗಳಾದ ಮಾನವೀಯತೆಯ ಮೌಲ್ಯಗಳ ಸಂಯೋಜನೆ ಮತ್ತು ನಂಬಿಕೆಗಳ ಆಧಾರದಲ್ಲಿದೆ ಈ ಪೌರತ್ವ (ತಿದ್ದುಪಡಿ) ಮಸೂದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು