ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್ ಕಾಂತ್ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 21st, 03:44 pm
ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್ ಕಾಂತ್ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು.ಜಾಗತಿಕ ತೈಲ ಮತ್ತು ಅನಿಲ ಸಿಇಓ ಮತ್ತು ತಜ್ಞರೊಂದಿಗೆ ಪ್ರಧಾನಿ ಸಂವಾದ
October 09th, 02:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಶ್ವಾದ್ಯಂತದಿಂದ ಆಗಮಿಸಿದ ತೈಲ ಮತ್ತು ಅನಿಲ ಸಿಇಓಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ರಾಸ್ನೆಫ್ಟ್, ಬಿಪಿ, ರಿಲಯೆನ್ಸ್, ಸೌದಿ ಅರಾಮ್ಕೋ, ಎಕ್ಸಾನ್ ಮೊಬಿಲ್, ರಾಯಲ್ ಡಚ್ ಶೆಲ್, ವೇದಾಂತ, ವುಡ್ ಮೆಕೆನ್ಜಿ, ಐಎಚ್ಎಸ್ ಮಾರ್ಕಿಟ್, ಸ್ಕಲ್ಬರ್ಗರ್, ಹಾಲಿಬರ್ಟನ್, ಎಕ್ಸ್ಕೋಲ್, ಒಎನ್ಜಿಸಿ, ಇಂಡಿಯನ್ ಆಯಿಲ್, ಗೈಲ್, ಪೆಟ್ರೋನೆಟ್ ಎಲ್ಎನ್ಜಿ, ಆಯಿಲ್ ಇಂಡಿಯಾ, ಎಚ್ಪಿಎಲ್ಎಲ್, ಡೆಲೋನೆಕ್ಸ್ ಎನರ್ಜಿ, ಎನ್ಐಪಿಎಫ್ಪಿ, ಅಂತಾರಾಷ್ಟ್ರೀಯ ಅನಿಲ ಒಕ್ಕೂಟ, ವಿಶ್ವಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯ ಉನ್ನತ ಸಿಇಓಗಳು ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.