ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಪ್ರಧಾನಿ ಮೋದಿ ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು
February 09th, 06:50 pm
ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು. ಪ್ರಧಾನಮಂತ್ರಿಯವರು ಜೋರ್ಡಾನ್ ನ ರಾಜ ಅಬ್ದುಲ್ಲಾ II ರೊಂದಿಗೆ ಭೇಟಿಯಾಗಲಿದ್ದಾರೆ.