Andhra Pradesh has the potential to become the growth engine of a developed India: PM Modi
August 01st, 11:45 am
PM Modi launched and dedicated development projects worth around ₹18,000 crore in Andhra Pradesh, highlighting the state's emergence as a growth engine of Viksit Bharat. From world-class connectivity and logistics to semiconductors, AI, green energy and manufacturing, PM Modi outlined a vision to create jobs, attract investment and accelerate Andhra Pradesh's development.PM Modi launches multiple development projects worth over ₹17,900 crore in Bhogapuram, Andhra Pradesh
August 01st, 11:30 am
PM Modi launched and dedicated development projects worth around ₹18,000 crore in Andhra Pradesh, highlighting the state's emergence as a growth engine of Viksit Bharat. From world-class connectivity and logistics to semiconductors, AI, green energy and manufacturing, PM Modi outlined a vision to create jobs, attract investment and accelerate Andhra Pradesh's development.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಫೆಬ್ರವರಿ 28 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
February 27th, 03:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28, 2026 ರಂದು ರಾಜಸ್ಥಾನದ ಅಜ್ಮೀರ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಪ್ರಧಾನಮಂತ್ರಿ ₹16,680 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರಾಭಿವೃದ್ಧಿ, ಕುಡಿಯುವ ನೀರು ಸರಬರಾಜು, ರಸ್ತೆಗಳು, ನೀರಾವರಿ, ಇಂಧನ, ಕೈಗಾರಿಕಾ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಈ ಯೋಜನೆಗಳು ಒಳಗೊಂಡಿವೆ.ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 22nd, 12:00 pm
ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 22nd, 11:30 am
ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಪಂಜಾಬ್‌ನ ಗುರುದಾಸ್‌ಪುರ ಮತ್ತು ಜಲಂಧರ್‌ನಲ್ಲಿ ಪ್ರಧಾನಿ ಮೋದಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 24th, 03:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಗುರುದಾಸ್‌ಪುರ ಮತ್ತು ಜಲಂಧರ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಪವಿತ್ರ ಭೂಮಿಗೆ ಗೌರವ ಸಲ್ಲಿಸಿದರು ಮತ್ತು ಪಂಜಾಬ್ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ವಿಶೇಷ ಬಾಂಧವ್ಯವನ್ನು ಪ್ರತಿಬಿಂಬಿಸಿದರು.ರಾಜಸ್ಥಾನದ ಬಿಕಾನೇರ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 08th, 05:00 pm
ಧೀರ ಯೋಧರ ಭೂಮಿ ರಾಜಸ್ಥಾನಕ್ಕೆ ನಾನು ತಲೆಬಾಗಿ ವಂದಿಸುತ್ತೇನೆ! ಈ ನೆಲವು ತನ್ನ ಅಭಿವೃದ್ಧಿಗೆ ಬದ್ಧರಾಗಿರುವ ವ್ಯಕ್ತಿಗಳಿಗಾಗಿ ಕುತೂಹಲದಿಂದ ಕಾಯುತ್ತಿದೆ. ಜೊತೆಗೆ, ಅವರಿಗಾಗಿ ಆಹ್ವಾನಗಳನ್ನು ಸಹ ಕಳುಹಿಸುತ್ತದೆ. ದೇಶದ ಪರವಾಗಿ, ಈ ದಿಟ್ಟ ನಾಡಿಗೆ ಅಭಿವೃದ್ಧಿಯ ಹೊಸ ಉಡುಗೊರೆಗಳನ್ನು ನೀಡಲು ನಾನು ನಿರಂತರವಾಗಿ ಶ್ರಮಿಸುತ್ತೇನೆ. ಇಂದು, ಬಿಕಾನೇರ್ ಮತ್ತು ರಾಜಸ್ಥಾನಕ್ಕಾಗಿ 24,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ಕೆಲವೇ ತಿಂಗಳುಗಳಲ್ಲಿ, ರಾಜಸ್ಥಾನವು ಆಧುನಿಕ ಆರು ಪಥದ ಎಕ್ಸ್‌ಪ್ರೆಸ್ ವೇಗಳನ್ನು ಪಡೆದುಕೊಂಡಿದೆ. ನಾನು ಫೆಬ್ರವರಿ ತಿಂಗಳಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ಕಾರಿಡಾರ್‌ನ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು ಉದ್ಘಾಟಿಸಿದ್ದೆ. ಇಂದು, ʻಅಮೃತಸರ-ಜಾಮ್‌ನಗರ ಎಕ್ಸ್‌ಪ್ರೆಸ್ ವೇʼನ 500 ಕಿಲೋಮೀಟರ್ ವಿಭಾಗವನ್ನು ರಾಷ್ಟ್ರಕ್ಕೆ ಸಮರ್ಪಿಸುವ ಸುಯೋಗ ನಮಗೆ ಒದಗಿದೆ. ಒಂದು ರೀತಿಯಲ್ಲಿ, ರಾಜಸ್ಥಾನ್ ಏಕ್ಸ್‌ಪ್ರೆಸ್ ವೇಗಳ ವಿಚಾರದಲ್ಲಿ ದ್ವಿಶತಕವನ್ನು ಗಳಿಸಿದೆ.ರಾಜಸ್ಥಾನದ ಬಿಕಾನೇರ್ ನಲ್ಲಿ 24,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 08th, 04:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಿಕಾನೇರ್ ನಲ್ಲಿ 24,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸುಮಾರು 11,125 ಕೋಟಿ ರೂಪಾಯಿ ವೆಚ್ಚದಲ್ಲಿ ಅಮೃತಸರ - ಜಾಮನಗರ ಆರ್ಥಿಕ ಕಾರಿಡಾರ್ ನ ಆರು-ಪಥದ ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇ ವಿಭಾಗದ ಲೋಕಾರ್ಪಣೆ, ಸುಮಾರು 10,950 ಕೋಟಿ ರೂಪಾಯಿ ಮೌಲ್ಯದ ಹಸಿರು ಇಂಧನ ಕಾರಿಡಾರ್ಗಾಗಿ ಅಂತರ ರಾಜ್ಯ ಪ್ರಸರಣ ಮಾರ್ಗದ ಹಂತ-1, ಸುಮಾರು 1,340 ಕೋಟಿ ರೂಪಾಯಿ ವೆಚ್ಚದಲ್ಲಿ ಪವರ್ ಗ್ರಿಡ್ ಅಭಿವೃದ್ಧಿಪಡಿಸಲಿರುವ ಬಿಕಾನೇರ್ – ಭಿವಾಡಿ ಪ್ರಸರಣ ಮಾರ್ಗ ಮತ್ತು ಬಿಕಾನೇರ್ ನಲ್ಲಿ ಹೊಸ 30 ಹಾಸಿಗೆಗಳ ನೌಕರರ ರಾಜ್ಯ ವಿಮಾ ನಿಗಮ (ಇ ಎಸ್ ಐ ಸಿ) ಆಸ್ಪತ್ರೆ ಉದ್ಘಾಟನೆಯಾದ ಯೋಜನೆಗಳಲ್ಲಿ ಸೇರಿವೆ. ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿ ಮತ್ತು 43 ಕಿಮೀ ಉದ್ದದ ಚುರು-ರತನಗಢ್ ವಿಭಾಗದ ಜೋಡಿ ರೈಲು ಮಾರ್ಗದ ಕಾಮಗಾರಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಿದರು.‘ಪಂಜಾಬಿಯಾತ್’ ನಮಗೆ ಅಪಾರ ಪ್ರಾಮುಖ್ಯತೆ: ಪ್ರಧಾನಿ ಮೋದಿ
February 16th, 12:02 pm
ಪಂಜಾಬ್ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಂತ ರವಿದಾಸ್ ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, “ಇಂದು ಸಂತ ರವಿದಾಸ್ ಜಿ ಅವರ ಜನ್ಮದಿನವೂ ಆಗಿದೆ. ಇಲ್ಲಿಗೆ ಬರುವ ಮೊದಲು ದೆಹಲಿಯ ಗುರು ರವಿದಾಸ್ ವಿಶ್ರಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುವ ಗೌರವ ನನಗೆ ಸಿಕ್ಕಿತ್ತು. ಸಂತ ರವಿದಾಸ್ ಹೇಳಿದ ಮಾತಿನಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ.ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ
February 16th, 12:01 pm
ಪಂಜಾಬ್ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಸಂತ ರವಿದಾಸ್ ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, “ಇಂದು ಸಂತ ರವಿದಾಸ್ ಜಿ ಅವರ ಜನ್ಮದಿನವೂ ಆಗಿದೆ. ಇಲ್ಲಿಗೆ ಬರುವ ಮೊದಲು ದೆಹಲಿಯ ಗುರು ರವಿದಾಸ್ ವಿಶ್ರಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸುವ ಗೌರವ ನನಗೆ ಸಿಕ್ಕಿತ್ತು. ಸಂತ ರವಿದಾಸ್ ಹೇಳಿದ ಮಾತಿನಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ.ಜನವರಿ 5ರಂದು ಪಂಜಾಬ್‌ಗೆ ಭೇಟಿ ನೀಡಿ, 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿಗಳು
January 03rd, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಜನವರಿ 2022ರಂದು ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ 42,750 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್ ವೇ; ಅಮೃತಸರ- ಉನಾ ವಿಭಾಗದ ರಸ್ತೆಯನ್ನು ಚತುಷ್ಪಥವನ್ನಾಗಿ ಉನ್ನತೀಕರಿಸಲಾಗುವುದು; ಮುಖೆರಿಯನ್- ತಲ್ವಾರಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ; ಫಿರೋಜ್‌ಪುರದ ಪಿಜಿಐ ಉಪಗ್ರಹ ಕೇಂದ್ರ ಹಾಗೂ ಕಪುರ್‌ತಲಾ ಮತ್ತು ಹೋಶಿಯಾರ್‌ಪುರದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ಸೇರಿವೆ.ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ
August 28th, 08:48 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
August 28th, 08:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.ನವೀಕರಿಸಿದ ಜಲಿಯನ್ ವಾಲಾಬಾಗ್ ಸ್ಮಾರಕದಿಂದ ಒಂದು ನೋಟ
August 27th, 07:38 am
ಜಲಿಯನ್ ವಾಲಾ ಬಾಗ್ ಸ್ಮಾರಕ್‌ನ ನವೀಕರಿಸಿದ ಸಂಕೀರ್ಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 28, ಶನಿವಾರದಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಿದ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂಕೀರ್ಣವು ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಕೈಗೊಂಡ ಬಹು ಅಭಿವೃದ್ಧಿ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ.ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ಆಗಸ್ಟ್ 28ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಿಯವರು ಸ್ಮಾರಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ
August 26th, 06:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು 2021ರ ಆಗಸ್ಟ್ 28ರಂದು ಸಂಜೆ 6:25ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಲಾದ ವಸ್ತುಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮವು ಅನಾವರಣಗೊಳಿಸಲಿದೆ.ಪ್ರಧಾನಮಂತ್ರಿಯವರಿಂದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ ಏಕೀಕೃತ ಚೆಕ್ ಪೋಸ್ಟ್ ಉದ್ಘಾಟನೆ ಮತ್ತು ಯಾತ್ರಾರ್ಥಿಗಳ ಮೊದಲನೇ ತಂಡಕ್ಕೆ ಹಸಿರು ನಿಶಾನೆ
November 09th, 05:22 pm
ಪಂಜಾಬ್ನ ಗುರುದಾಸ್ಪುರದ ಕರ್ತಾರ್ಪುರ್ ಸಾಹಿಬ್ ಕಾರಿಡಾರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕೀಕೃತ ಚೆಕ್ ಪೋಸ್ಟ್ ಅನ್ನು ಉದ್ಘಾಟಿಸಿದರು ಮತ್ತು ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು.Guru Nanak Dev Ji taught about equality, brotherhood and unity in the society: PM
November 09th, 11:13 am
Prime Minister Narendra Modi today called for upholding the teachings and values of Shri Guru Nanak Dev Ji. He was participating in the special event organised at Dera Baba Nanak on the occasion of the inauguration of the Integrated Check Post (ICP) and the Kartarpur Corridor.