ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ
February 22nd, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.ಜಾಗತಿಕ ಸಹಕಾರಿ ಸಂಸ್ಥೆಗಳ ಶ್ರೇಯಾಂಕದಲ್ಲಿ 1 ಮತ್ತು 2ನೇ ಸ್ಥಾನಗಳನ್ನು ಪಡೆದಿದ್ದಕ್ಕಾಗಿ ಅಮುಲ್ ಮತ್ತು ಇಫ್ಕೊ ಸಂಸ್ಥೆಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 05th, 10:41 pm
ಜಾಗತಿಕ ಸಹಕಾರಿ ಸಂಸ್ಥೆಗಳ ಶ್ರೇಯಾಂಕದಲ್ಲಿ ಕ್ರಮವಾಗಿ 1 ಮತ್ತು 2ನೇ ಸ್ಥಾನಗಳನ್ನು ಪಡೆದಿದ್ದಕ್ಕಾಗಿ ಭಾರತದ ಎರಡು ಪ್ರಮುಖ ಸಹಕಾರಿ ಸಂಸ್ಥೆಗಳಾದ ಅಮುಲ್ ಮತ್ತು ಇಫ್ಕೊ ಸಂಸ್ಥೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತದ ಸಹಕಾರಿ ಕ್ಷೇತ್ರವು ಚೈತನ್ಯಶೀಲವಾಗಿದೆ ಮತ್ತು ಹಲವಾರು ಕುಟುಂಬಗಳನ್ನು ಪರಿವರ್ತಿಸುತ್ತಿದೆ. ನಮ್ಮ ಸರ್ಕಾರವು ಮುಂದಿನ ದಿನಗಳಲ್ಲಿ ಈ ವಲಯವನ್ನು ಮತ್ತಷ್ಟು ಪ್ರೋತ್ಸಾಹಿಸಲು ಹಲವಾರು ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳುತ್ತಿದೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.NextGenGST ಸುಧಾರಣೆಗಳು ಡೈರಿ ರೈತರನ್ನು ಸಬಲೀಕರಣಗೊಳಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ: ಪ್ರಧಾನಮಂತ್ರಿ
September 04th, 08:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಡೈರಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕಾಗಿ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ, ಪೌಷ್ಠಿಕಾಂಶ ಸುರಕ್ಷತೆಯನ್ನು ಕಾಪಾಡಿಕೊಂಡು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರ್ತಿಸಿದ್ದಾರೆ.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಗ್ರಾಮೀಣ ಭಾರತ ಮಹೋತ್ಸವ 2025ಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 04th, 10:59 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ಶೀರ್ಷಿಕಾ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು ಅದರ ಗುರುತನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ನಬಾರ್ಡ್ ಮತ್ತು ಅದರ ಇತರ ಅಂಗ ಸಂಸ್ಥೆ/ ಸಹವರ್ತಿಗಳನ್ನು ಅಭಿನಂದಿಸಿದರು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ನವೆಂಬರ್ 25 ರಂದು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ
November 24th, 05:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ICA ಗ್ಲೋಬಲ್ ಕೋಆಪರೇಟಿವ್ ಕಾನ್ಫರೆನ್ಸ್ 2024 ಅನ್ನು ಉದ್ಘಾಟಿಸಲಿದ್ದಾರೆ ಮತ್ತು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಕಾರಿ ವರ್ಷ 2025 ಅನ್ನು ನವೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಾರಂಭಿಸಲಿದ್ದಾರೆ.Modernization of agriculture systems is a must for Viksit Bharat: PM Modi
February 24th, 10:36 am
PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
February 24th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಅಮುಲ್ ಒಕ್ಕೂಟದ ಜಿಸಿಎಂಎಂಎಫ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 22nd, 11:30 am
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ; ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್; ನನ್ನ ಸಂಪುಟ ಸಹೋದ್ಯೋಗಿ ಪುರುಷೋತ್ತಮ್ ರೂಪಾಲಾ ಜೀ; ಸಂಸತ್ತಿನ ಗೌರವಾನ್ವಿತ ಸಹೋದ್ಯೋಗಿ ಸಿ.ಆರ್.ಪಾಟೀಲ್, ಅಮುಲ್ ಅಧ್ಯಕ್ಷ ಶ್ರೀ ಶಾಮಲ್ ಭಾಯ್ ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ!ಗುಜರಾತ್ ನ ಅಹಮದಾಬಾದ್ ನಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
February 22nd, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಸುವರ್ಣ ಮಹೋತ್ಸವ ಕಾಫಿ ಟೇಬಲ್ ಪುಸ್ತಕವನ್ನು ಬಿಡಿಗಡೆ ಮಾಡಿದರು. ಜಿಸಿಎಂಎಂಎಫ್ ಸಹಕಾರಿ ಸಂಸ್ಥೆಗಳ ಸ್ಥಿತಿಸ್ಥಾಪಕತ್ವ, ಉದ್ಯಮಶೀಲತಾ ಮನೋಭಾವ ಮತ್ತು ರೈತರ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ, ಇದು ಅಮುಲ್ ಅನ್ನು ವಿಶ್ವದ ಪ್ರಬಲ ಡೈರಿ ಬ್ರ್ಯಾಂಡ್ ಗಳಲ್ಲಿ ಒಂದನ್ನಾಗಿ ಮಾಡಿದೆ.ಯುವ ಸಂಗಮದ ಉತ್ಸಾಹಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘನೆ
February 28th, 04:51 pm
ಅಸ್ಸಾಂ ರಾಜ್ಯದ ವಿದ್ಯಾರ್ಥಿಗಳ ತಂಡ ಯುವ ಸಂಗಮ್ ಗುಜರಾತ್‌ನ ಆನಂದ್‌ನಲ್ಲಿರುವ ಅಮುಲ್ ಸಹಕಾರಿ ಡೈರಿ ಘಟಕಕ್ಕೆ ಭೇಟಿ ನೀಡಿರುವ ಉತ್ಸಾಹವನ್ನು ಕಂಡು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.Gujarat has given the nation the practice of elections based on development: PM Modi in Jambusar
November 21st, 12:31 pm
In his second rally for the day at Jambusar, PM Modi enlightened people on how Gujarat has given the nation the practice of elections based on development and doing away with elections that only talked about corruption and scams. PM Modi further highlighted that Gujarat is able to give true benefits of schemes to the correct beneficiaries because of the double-engine government.There was a time when Gujarat didn't even manufacture cycles, today the state make planes: PM Modi in Surendranagar
November 21st, 12:10 pm
Continuing his election campaigning spree, Prime Minister Narendra Modi today addressed a public meeting in Gujarat’s Surendranagar. Highlighting the ongoing wave of pro-incumbency in the state, PM Modi said, “Gujarat has given a new culture to the country's democracy. In the decades after independence, whenever elections were held, there was a lot of discussion about anti-incumbency. But Gujarat changed this tradition to pro-incumbency.”ಪ್ರಧಾನಿ ಮೋದಿ ಗುಜರಾತ್‌ನ ಸುರೇಂದ್ರನಗರ, ಜಂಬೂಸರ್ ಮತ್ತು ನವಸಾರಿಯಲ್ಲಿ ಪ್ರಚಾರ ನಡೆಸಿದರು
November 21st, 12:00 pm
ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸುರೇಂದ್ರನಗರ, ಜಂಬೂಸರ್ ಮತ್ತು ನವಸಾರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತ ಪರ ಅಲೆಯನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ, “ಗುಜರಾತ್ ದೇಶದ ಪ್ರಜಾಪ್ರಭುತ್ವಕ್ಕೆ ಹೊಸ ಸಂಸ್ಕೃತಿಯನ್ನು ನೀಡಿದೆ. ಸ್ವಾತಂತ್ರ್ಯಾ ನಂತರದ ದಶಕಗಳಲ್ಲಿ ಚುನಾವಣೆಗಳು ನಡೆದಾಗಲೆಲ್ಲ ಆಡಳಿತ ವಿರೋಧಿಗಳ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಆದರೆ ಗುಜರಾತ್ ಈ ಸಂಪ್ರದಾಯವನ್ನು ಅಧಿಕಾರದ ಪರ ಎಂದು ಬದಲಾಯಿಸಿತು.Whenever Congress comes to power, both inflation and corruption soar in the country: PM Modi
April 17th, 06:51 pm
Speaking at a massive rally in Gujarat’s Anand, PM Modi said, “Congress is anti-middle class. Whenever it comes to power, both inflation and corruption soar in the country. However, since 2014, our prudent financial policies have ensured that inflation remains under 4%.”Highlights from PM Modi's campaigns in Himmatnagar, Surendranagar and Anand
April 17th, 02:35 pm
Prime Minister Narendra Modi addressed major public meetings in Himmatnagar, Surendranagar and Anand in Gujarat today.India has a rich tradition of communities taking lead, to solve the challenges faced by an era: PM
March 05th, 10:01 am
PM Modi laid the foundation stone of Shikshan Bhavan and Vidhyarthi Bhavan at Annapurna Dham Trust in Adalaj, Gujarat. Addressing the gathering on the occasion, Prime Minister said that India had the rich tradition of communities taking lead, to solve the challenges faced by an era. He mentioned about communities coming together to improve education and irrigation.ಶಿಕ್ಷಣ ಭವನ ಮತ್ತು ವಿದ್ಯಾರ್ಥಿ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
March 05th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅದಲಾಜ್ ನಲ್ಲಿನ ಅನ್ನಪೂರ್ಣ ಧಾಮ ಟ್ರಸ್ಟ್ ನಲ್ಲಿ ಶಿಕ್ಷಣ ಭವನ ಮತ್ತು ವಿದ್ಯಾರ್ಥಿ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.