ವಿಶ್ವಕಪ್ ಗೆಲುವು ಸಾಧಿಸಿದ ಭಾರತೀಯ ಸ್ಕ್ವಾಷ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
December 15th, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಸ್.ಡಿ.ಎ.ಟಿ ಸ್ಕ್ವಾಷ್ ವಿಶ್ವಕಪ್ 2025ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಸ್ಕ್ವಾಷ್ ತಂಡವನ್ನು ಅಭಿನಂದಿಸಿದರು.ಸ್ಕ್ವಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಅಭಯ್ ಸಿಂಗ್ ಮತ್ತು ಅನಾಹತ್ ಸಿಂಗ್ ಅವರಿಗೆ ಪ್ರಧಾನಿ ಅಭಿನಂದನೆ
October 04th, 08:04 pm
ಏಷ್ಯನ್ ಗೇಮ್ಸ್ ನ ಸ್ಕ್ವಾಷ್ ಮಿಶ್ರ ಡಬಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಅಭಯ್ ಸಿಂಗ್ ಮತ್ತು ಅನಾಹತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಮಹಿಳಾ ಸ್ಕ್ವಾಷ್ ತಂಡಕ್ಕೆ ಪ್ರಧಾನಿ ಅಭಿನಂದನೆ
September 29th, 08:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಮಹಿಳಾ ಸ್ಕ್ವಾಷ್ ತಂಡವನ್ನು ಶ್ಲಾಘಿಸಿದರು. ಈ ಸಾಧನೆಗಾಗಿ ದೀಪಿಕಾ ಪಳ್ಳಿಕಲ್, ಜೋಶ್ನಾ ಚಿನ್ನಪ್ಪ, ಅನಾಹತ್ ಸಿಂಗ್ ಮತ್ತು ತನ್ವಿ ಅವರನ್ನು ಶ್ರೀ ಮೋದಿ ಅಭಿನಂದಿಸಿದರು.