​​​​​​​ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 1500 ಮೀಟರ್ - ಟಿ 11 ಅಂತಿಮ ಸ್ಪರ್ಧೆಯಲ್ಲಿ ಅಂಕುರ್ ಧಾಮಾ ಅವರು ಗೆದ್ದ ಚಿನ್ನದ ಪದಕವನ್ನು ಸಂಭ್ರಮಿಸಿದ ಪ್ರಧಾನಮಂತ್ರಿಯವರು

October 25th, 04:38 pm

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ 1500 ಮೀಟರ್ - ಟಿ 11 ಫೈನಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

​​​​​​​ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ 5000 ಮೀಟರ್ ಟಿ11 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮಾ ಅವರಿಗೆ ಪ್ರಧಾನಿ ಅಭಿನಂದನೆ

October 23rd, 06:43 pm

ಚೀನಾದ ಹ್ಯಾಂಗ್‌ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ 5000 ಮೀ ಟಿ 11 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅಂಕುರ್ ಧಾಮ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.