ಅಕ್ಕಿನೇನಿ ನಾಗೇಶ್ವರ ರಾವ್ ಅವರು ಭಾರತದ ಹೆಮ್ಮೆ ಮತ್ತು ಅವರ ಅಪ್ರತಿಮ ಪ್ರದರ್ಶನಗಳು ಮುಂದಿನ ಪೀಳಿಗೆಯನ್ನು ಮೋಡಿ ಮಾಡುತ್ತಲೇ ಇರುತ್ತವೆ: ಪ್ರಧಾನಮಂತ್ರಿ

February 07th, 11:38 pm

ಶ್ರೀ ಅಕ್ಕಿನೇನಿ ನಾಗೇಶ್ವರ ರಾವ್ ಅವರನ್ನು ಭಾರತದ ಹೆಮ್ಮೆ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಅವರ ಅಪ್ರತಿಮ ಪ್ರದರ್ಶನಗಳು ಮುಂದಿನ ಪೀಳಿಗೆಯನ್ನು ಮೋಡಿ ಮಾಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಶ್ರೀ ನಾಗಾರ್ಜುನ ಅಕ್ಕಿನೇನಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿ ಪ್ರಧಾನಿಯವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.