2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ

January 27th, 06:48 pm

ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ

January 27th, 06:15 pm

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.

ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ

January 27th, 02:53 pm

2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯ

ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 27th, 01:30 pm

ಅಧ್ಯಕ್ಷರಾದ ಕೋಸ್ಟಾ ಅವರು ತಮ್ಮ ಸರಳ ಜೀವನ ವಿಧಾನ ಮತ್ತು ಸಮಾಜಕ್ಕೆ ಆಳವಾದ ಬದ್ಧತೆಗಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ, ಇದು ಅವರಿಗೆ ಲಿಸ್ಬನ್ನ ಗಾಂಧಿ ಎಂಬ ಪ್ರೀತಿಯ ಬಿರುದನ್ನು ಗಳಿಸಿಕೊಟ್ಟಿದೆ. ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು -ಜರ್ಮನಿಯ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ಮಾತ್ರವಲ್ಲ, ಯುರೋಪಿಯನ್ ಆಯೋಗದ ಮೊದಲ ಮಹಿಳಾ ಅಧ್ಯಕ್ಷರಾಗಿಯೂ ಸಹ ವಿಶ್ವಾದ್ಯಂತ ಸ್ಫೂರ್ತಿಯ ಮೂಲವಾಗಿದ್ದಾರೆ.

ರಾಷ್ಟ್ರ ಗರಿಮೆಯಿಂದ ಕೂಡಿದ ಉತ್ಸಾಹಭರಿತ ಗಣರಾಜ್ಯೋತ್ಸವ ಆಚರಣೆಗೆ ಪ್ರಧಾನಮಂತ್ರಿ ಮೆಚ್ಚುಗೆ

January 26th, 04:50 pm

ಕರ್ತವ್ಯ ಪಥದಲ್ಲಿ ನಡೆದ ಭವ್ಯ ಮೆರವಣಿಯು ಭಾರತದ ಪ್ರಜಾಪ್ರಭುತ್ವದ ಶಕ್ತಿ, ಪರಂಪರೆಯ ಶ್ರೀಮಂತಿಕೆ ಮತ್ತು ದೇಶವನ್ನು ಒಗ್ಗೂಡಿಸಿರುವ ಏಕತೆಯನ್ನು ಪ್ರದರ್ಶಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ. ಕಾರ್ಯಕ್ರಮದ ನೋಟಗಳನ್ನು ಹಂಚಿಕೊಳ್ಳುತ್ತಾ ಅವರು, ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ತವ್ಯ ಪಥವು ರಾಷ್ಟ್ರೀಯ ಹೆಮ್ಮೆಯ ಶಕ್ತಿಶಾಲಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು ಎಂದಿದ್ದಾರೆ.

ಚಿತ್ರಗಳಲ್ಲಿ: ನವದೆಹಲಿಯ ಕರ್ತವ್ಯ ಪಥದಲ್ಲಿ 77 ನೇ ಗಣರಾಜ್ಯೋತ್ಸವ

January 26th, 08:12 am

ಕರ್ತವ್ಯ ಪಥದಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಆಚರಣೆಯು ಭಾರತದ ಏಕತೆ, ಶಕ್ತಿ ಮತ್ತು ಪರಂಪರೆಯನ್ನು ಪ್ರದರ್ಶಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸಮರ್ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಮೂಲಕ ದಿನವನ್ನು ಪ್ರಾರಂಭಿಸಿದರು ಮತ್ತು ದೇಶದ ಧೈರ್ಯಶಾಲಿಗಳಿಗೆ ಕೃತಜ್ಞತೆಯನ್ನು ಪುನರುಚ್ಚರಿಸಿದರು.

PM Modi expresses gratitude to world leaders for birthday wishes

September 17th, 03:03 pm

The Prime Minister Shri Narendra Modi expressed his gratitude to the world leaders for greetings on his 75th birthday, today.

ಜಿ7 ಶೃಂಗಸಭೆ ಸಂದರ್ಭದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ

June 18th, 05:03 pm

2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಕೋಸ್ಟಾ

January 07th, 08:31 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಯುರೋಪಿಯನ್ ಕೌನ್ಸಿಲ್‌ ಅಧ್ಯಕ್ಷರಾಗಿ ಆಯ್ಕೆಯಾದ ಆಂಟೊನಿಯೊ ಕೋಸ್ಟಾ ಅವರಿಗೆ ಪ್ರಧಾನ ಮಂತ್ರಿ ಮೋದಿ ಅಭಿನಂದನೆ

June 28th, 08:28 pm

ಯುರೋಪಿಯನ್ ಕೌನ್ಸಿಲ್‌ನ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೌರವಾನ್ವಿತ ಆಂಟೋನಿಯೊ ಕೋಸ್ಟಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

PM congratulates Prime Minister of Portugal H. E. Antonio Costa on re-election

January 31st, 08:02 pm

The Prime Minister, Shri Narendra Modi has congratulated Prime Minister of Portugal H. E. Antonio Costa for resounding performance in the parliamentary elections in Portugal and expressed his desire to continue deepening the warm and time-tested relationship with Portugal.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪೋರ್ಚುಗೀಸ್ ಗಣರಾಜ್ಯದ ಪ್ರಧಾನಿ ಆಂಟೋನಿಯೊ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ನಡುವೆ ದೂರವಾಣಿ ಮಾತುಕತೆ

March 16th, 07:13 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೋರ್ಚುಗೀಸ್ ಗಣರಾಜ್ಯದ ಪ್ರಧಾನಿ ಆಂಟೋನಿಯೊ ಲೂಯಿಸ್ ಸ್ಯಾಂಟೊಸ್‌ ಡಾ ಕೋಸ್ಟಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

Phone call between Prime Minister Shri Narendra Modi and H.E. Antonio Costa, Prime Minister of Portugal

May 05th, 07:06 pm

PM Narendra Modi had a phone call with Antonio Costa, Prime Minister of Portugal. The two leaders discussed the state of COVID-19 pandemic and the steps being taken by both countries to control its health and economic impact.

ಪೋರ್ಚುಗಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪೋರ್ಚುಗಲ್ ಪ್ರಧಾನಿ ಶ್ರೀ ಆಂಟೋನಿಯೊ ಕೋಸ್ಟಾ ಮತ್ತು ಅವರ ಪಾರ್ಟಿಡೊ ಸೋಷಿಯಲಿಸ್ಟಾ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

October 09th, 02:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೋರ್ಚುಗಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸಿದ ಪೋರ್ಚುಗಲ್ ಪ್ರಧಾನಿ ಶ್ರೀ ಆಂಟೋನಿಯೊ ಕೋಸ್ಟಾ ಮತ್ತು ಅವರ ಪಾರ್ಟಿಡೊ ಸೋಷಿಯಲಿಸ್ಟಾ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಪೋರ್ಚುಗಲ್ ಪ್ರಧಾನಮಂತ್ರಿ ಶ್ರೀ ಆಂಟೋನಿಯೋ ಕೋಸ್ಟಾ ಅವರು ಕೂಡ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

"ವಿಶಿಷ್ಠ ನವೋದ್ಯಮ ಪೋರ್ಟಲ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಮತ್ತು ಪ್ರಧಾನಮಂತ್ರಿ ಕೋಸ್ಟಾ "

June 24th, 08:52 pm

ಪ್ರಧಾನಮಂತ್ರಿ ಶ್ರೀ ಮೋದಿ ಮತ್ತು ಪ್ರಧಾನಿ ಕೋಸ್ಟಾ ಅವರು ಲಿಸ್ಬನ್ ನಲ್ಲಿಂದು ವಿಶಿಷ್ಠ ನವೋದ್ಯಮ ಪೋರ್ಟಲ್ – ಭಾರತ – ಪೋರ್ಚುಗಲ್ ಅಂತಾರಾಷ್ಟ್ರೀಯ ನವೋದ್ಯಮ ತಾಣ (ಐಪಿಐಎಸ್.ಎಚ್.) ಗೆ ಚಾಲನೆ ನೀಡಿದರು. ಪರಸ್ಪರ ಪೂರಕವಾದ ಉದ್ಯಮಶೀಲತೆಯ ಪಾಲುದಾರಿಕೆಯ ಸೃಷ್ಟಿಗಾಗಿ, ನವೋದ್ಯಮ ಭಾರತದಿಂದ ಆರಂಭಿಸಲಾದ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮತ್ತು ಪೋರ್ಚುಗಲ್ ನವೋದ್ಯಮ ಬೆಂಬಲಿತ ವೇದಿಕೆಯಿದಾಗಿದೆ, ಐ.ಪಿ.ಐ.ಎಸ್.ಎಚ್. ಒಂದು ಶ್ರೇಣಿಯ ಸಾಧನಗಳನ್ನು ಆಯೋಜಿಸುತ್ತದೆ

"ಪೋರ್ಚುಗಲ್ ಗೆ ಭೇಟಿ ನೀಡಿದ ವೇಳೆ (ಜೂನ್ 24, 2017) ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ "

June 24th, 08:15 pm

ನಮ್ಮ ಎರಡೂ ದೇಶಗಳ ನಡುವೆ ಆಳವಾದ ಐತಿಹಾಸಿಕ ನಂಟಿದೆ ಮತ್ತು ಬಲವಾದ ಆರ್ಥಿಕ ಹಾಗೂ ಜನರೊಂದಿಗಿನ ಸಂಪರ್ಕವಿದೆ. ಹೀಗಿದ್ದೂ, ದ್ವಿಪಕ್ಷೀಯ ಮಾತುಕತೆಗೆ ಭಾರತದ ಪ್ರಧಾನಿಯವರು ಪೋರ್ಚುಗಲ್ ಗೆ ಭೇಟಿ ನೀಡಿಲ್ಲ ಎಂದು ತಿಳಿದು ನನಗೆ ಅಚ್ಚರಿ ಆಯಿತು. ಆದಾಗ್ಯೂ, ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಇದು ಭಾರತ ಮತ್ತು ಪೋರ್ಚುಗಲ್ ನಡುವಿನ ಎರಡನೇ ಶೃಂಗವಾಗಿದೆ ಎಂಬುದು ನನಗೆ ತೃಪ್ತಿ ತಂದಿದೆ.

PM Modi meets Portuguese Prime Minister at Palacio das Necessidades

June 24th, 06:15 pm

Prime Minister Narendra Modi today held wide ranging talks with Portuguese Prime Minister Antonio Costa. The leaders met at the Palacio das Necessidades and deliberated on ways to further strengthen India-Portugal ties.

"ಪೋರ್ಚುಗಲ್, ಯುಎಸ್ಎ ಮತ್ತು ನೆದರ್ಲೆಂಡ್ಸ್ ಗೆ ಭೇಟಿ ನೀಡುವ ಮುಂಚೆ ಪ್ರಧಾನಿ ಹೇಳಿಕೆ "

June 23rd, 07:25 pm

ಪ್ರಧಾನಿ ನರೇಂದ್ರ ಮೋದಿ ನಾಳೆ ಪೋರ್ಚುಗಲ್, ಅಮೇರಿಕಾ ಮತ್ತು ನೆದರ್ಲ್ಯಾಂಡ್ಸ್ ಗೆ ತನ್ನ ಭೇಟಿಯನ್ನು ಕೈಗೊಳ್ಳಲಿದ್ದಾರೆ . ಈ ಭೇಟಿಯು ವಿವಿಧ ಪ್ರದೇಶಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ಹೇಳಿದರು.

India & Portugal have built modern bilateral partnership on the foundation of a shared historical connect: PM

January 07th, 07:16 pm

PM Modi & PM Costa of Portugal held extensive discussions to further the bilateral ties between India and Portugal. At the joint press briefing, PM Modi said that India and Portugal have built a modern bilateral partnership. PM Modi added that partnership being forged between Start-up Portugal and Start-up India will help us in our mutual quest to innovate and progress. Shri Modi also thanked PM Costa for Portugal’s consistent support for India’s permanent membership of the UN Security Council.