ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ವ್ಯವಹಾರ ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವರಾದ ಶ್ರೀ ಆಂಟೋನಿಯೊ ತಜಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
December 10th, 10:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ವ್ಯವಹಾರ ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವರಾದ ಶ್ರೀ ಆಂಟೋನಿಯೊ ತಜಾನಿ ಅವರನ್ನು ಭೇಟಿ ಮಾಡಿದರು.