ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

February 11th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.

ಪಿಎಂ-ಜನ್‌ ಮನ್‌ ಯೋಜನೆಯಡಿ ಪಿಎಂಎವೈ [ಗ್ರಾಮೀಣ] ಯೋಜನೆಯ ಒಂದು ಲಕ್ಷ ಫಲಾನುಭವಿಗಳಿಗೆ ಜನವರಿ 15 ರಂದು ಮೊದಲ ಕಂತಿನ ಹಣ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

January 14th, 01:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 15 ರಂದು ಅಪರಾಹ್ನ 12 ಗಂಟೆಗೆ ವಿಡಿಯೋ ಕಾನ್ಪರೆನ್ಸಿಂಗ್‌ ಮೂಲಕ ಪ್ರಧಾನಮಂತ್ರಿ ಜನ್‌ ಜಾತಿ ಆದಿವಾಸಿ ನ್ಯಾಯ್‌ ಮಹಾ ಅಭಿಯಾನ್‌ [ಪಿಎಂ – ಜನ್‌ ಮನ್‌]ದ ಭಾಗವಾಗಿ ಪ್ರಧಾನಮಂತ್ರಿ ಆವಾಸ್‌ ಯೋಜನೆ [ಪಿಎಂಎಐ-ಗ್ರಾಮೀಣ]ಯಡಿ ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪಿಎಂ – ಜನ್‌ ಮನ್‌ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.