ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿಯೆಂಬ ಹೆಗ್ಗಳಿಕೆ ಗಳಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರ ಅಭಿನಂದನೆ
June 09th, 07:32 pm
ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರ ಪರಿವರ್ತನಾತ್ಮಕ ಆಡಳಿತ, ಜಾಗತಿಕ ದಕ್ಷಿಣಕ್ಕಾಗಿ ಅವರ ಪ್ರತಿಪಾದನೆ ಮತ್ತು ಸಮಗ್ರ ಮತ್ತು ಆರ್ಥಿಕವಾಗಿ ಸಕ್ರಿಯ ಭಾರತದ ಅವರ ದೂರದೃಷ್ಟಿಗೆ ಜಗತ್ತಿನಾದ್ಯಂತದ ವಿಶ್ವ ನಾಯಕರು ಗೌರವ ಸಲ್ಲಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಶ್ರೀಲಂಕಾ ಅಧ್ಯಕ್ಷರ ದೂರವಾಣಿ ಸಂಭಾಷಣೆ
March 24th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಅಧ್ಯಕ್ಷರಾದ ಮಾನ್ಯ ಅನುರ ಕುಮಾರ ದಿಸ್ಸಾನಾಯಕ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಶ್ರೀಲಂಕಾದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
October 17th, 04:26 pm
ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದ್ದಾರೆ.ಥಾಯ್ಲೆಂಡ್ ಮತ್ತು ಶ್ರೀಲಂಕಾ ಭೇಟಿಗೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
April 03rd, 06:00 am
ಪ್ರಧಾನಮಂತ್ರಿ ಪೆಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ನಾನು ಇಂದು ಅಧಿಕೃತ ಭೇಟಿಗಾಗಿ ಮತ್ತು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಥಾಯ್ಲೆಂಡ್ ಗೆ ತೆರಳುತ್ತಿದ್ದೇನೆ.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.