Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.ಪ್ರಧಾನಮಂತ್ರಿ ಅವರಿಗೆ ಕೀ ಟು ದ ಸಿಟಿ ಆಫ್ ಬ್ಯೂನಸ್ ಐರಿಸ್ ಪ್ರಶಸ್ತಿ ಪ್ರದಾನ
July 06th, 02:42 am
ಇಂದು ಬ್ಯೂನಸ್ ಐರಿಸ್ ನಗರ ಸರ್ಕಾರದ ಮುಖ್ಯಸ್ಥರಾದ ಶ್ರೀ ಜಾರ್ಜ್ ಮ್ಯಾಕ್ರಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಬ್ಯೂನಸ್ ಐರಿಸ್ ನಗರದ ಕೀಲಿಕೈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಪ್ರಧಾನಮಂತ್ರಿ ಅವರು ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲೀ ಅವರನ್ನು ಭೇಟಿಯಾದರು
July 06th, 01:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರ್ಜೆಂಟೀನಾದ ಅಧ್ಯಕ್ಷ ಘನತೆವೆತ್ತ ಜೇವಿಯರ್ ಮಿಲೀ ಅವರನ್ನು ಭೇಟಿ ಮಾಡಿದರು. ಕಾಸಾ ರೊಸಾಡಾಗೆ ಆಗಮಿಸಿದಾಗ ಅಧ್ಯಕ್ಷ ಮಿಲೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ಬ್ಯೂನಸ್ ಐರಿಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. 57 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳನ್ನು ಆಚರಿಸುತ್ತಿರುವುದರಿಂದ ಇದು ಭಾರತ-ಅರ್ಜೆಂಟೀನಾ ಸಂಬಂಧಗಳಿಗೆ ಮಹತ್ವದ ವರ್ಷವಾಗಿದೆ. ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದರು.ಸ್ಯಾನ್ ಮಾರ್ಟಿನ್ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದ ಪ್ರಧಾನಮಂತ್ರಿ
July 06th, 12:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರ್ಜೆಂಟೀನಾದ ರಾಷ್ಟ್ರಪಿತ ಜನರಲ್ ಜೋಸ್ ಡಿ ಸ್ಯಾನ್ ಮಾರ್ಟಿನ್ ಅವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಅರ್ಜೆಂಟೀನಾಕ್ಕೆ ತಮ್ಮ ಅಧಿಕೃತ ಭೇಟಿಯನ್ನು ಆರಂಭಿಸಿದರು.ಪ್ರಧಾನಿ ಮೋದಿ ಅರ್ಜೆಂಟೀನಾದ ಬ್ಯೂನಸ್ ಐರಿಸ್‌ಗೆ ಆಗಮಿಸಿದ್ದಾರೆ
July 05th, 07:23 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಅರ್ಜೆಂಟೀನಾಕ್ಕೆ ಆಗಮಿಸಿದ್ದಾರೆ. ಅವರು ಅಧ್ಯಕ್ಷ ಮಿಲೀ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 02nd, 07:34 am
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ
November 20th, 08:09 pm
ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 20th, 05:00 pm
ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ
August 24th, 01:32 pm
ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
December 18th, 11:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫಿಪಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಅಭಿನಂದಿಸಿದರು. ಫಿಫಾ ವಿಶ್ವಕಪ್ನಲ್ಲಿ ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ ದೇಶವನ್ನೂ ಶ್ರೀ ಮೋದಿ ಅಭಿನಂದಿಸಿದರು.ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಅರ್ಜೆಂಟೀನಾ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ.
June 27th, 09:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಅರ್ಜೆಂಟೀನಾ ಅಧ್ಯಕ್ಷ ಶ್ರೀ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು 26 ಜೂನ್ 2022 ರಂದು ಮ್ಯೂನಿಚ್‌ನಲ್ಲಿ ಭೇಟಿ ಮಾಡಿದರು.ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಅಲ್ಬರ್ಟೊ ಫರ್ನಾಂಡಿಸ್ ಅವರಿಗೆ ಪ್ರಧಾನ ಮಂತ್ರಿಗಳು ಅಭಿನಂದಿಸಿದ್ದಾರೆ
October 30th, 08:36 pm
ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಅಲ್ಬರ್ಟೊ ಫರ್ನಾಂಡಿಸ್ ಅವರನ್ನು ಅಭಿನಂದಿಸಿದ್ದಾರೆ.ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು
December 01st, 07:56 pm
ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.ಅಧ್ಯಕ್ಷ ಮಾರಿಷಿಯೋ ಮ್ಯಾಕ್ರಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ
December 01st, 05:48 pm
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಮೌರಿಸಿಯೊ ಮ್ಯಾಕ್ರಿಯನ್ನು ಭೇಟಿಯಾದರು. ಭಾರತ-ಅರ್ಜೆಂಟೈನಾ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಇಬ್ಬರು ನಾಯಕರು ವ್ಯಾಪಕ ಚರ್ಚೆ ನಡೆಸಿದ್ದರು.ದೇಶಭೃಷ್ಟ ಆರ್ಥಿಕ ಅಪರಾಧಗಳು ಮತ್ತು ಆಸ್ತಿ ಮರು ಸ್ವಾಧೀನ ಕ್ರಮಗಳಿಗೆ ಸಂಬಂಧಿಸಿ ಜಿ- 20ಕ್ಕೆ ಭಾರತ ಸಲಹೆ ಮಾಡಿರುವ ಒಂಭತ್ತು ಅಂಶಗಳ ಕಾರ್ಯ ಪಟ್ಟಿ
November 30th, 11:55 pm
ದೇಶಭೃಷ್ಟ ಆರ್ಥಿಕ ಅಪರಾಧಿಗಳ ಹಾವಳಿಯನ್ನು ಸಮಗ್ರವಾಗಿ ಮತ್ತು ಕ್ರಿಯಾಶೀಲವಾಗಿ ತಡೆಯಲು ಜಿ-20 ದೇಶಗಳ ನಡುವೆ ಬಲಿಷ್ಟ ಮತ್ತು ಸಕ್ರಿಯ ಸಹಕಾರ.ರಷ್ಯಾ-ಚೀನಾ-ಭಾರತ ತ್ರಿಪಕ್ಷೀಯ ಮಾತುಕತೆ
November 30th, 11:50 pm
ಬ್ಯುನೊಸ್ ಎರೆಸಿನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಚೀನಾ ಪ್ರಜಾಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾಡಿಮಿರ್ ಪುಟಿನ್ ಅವರ ನಡುವೆ ತ್ರಿಪಕ್ಷೀಯ ಸಭೆ ನಡೆಯಿತು.ಅರ್ಜೆಂಟೈನಾದಲ್ಲಿ ಅಮೆರಿಕ ಮತ್ತು ಜಪಾನ್ ಅಧ್ಯಕ್ಷರ ಜೊತೆ ಮೋದಿ ಅವರ ತ್ರಿಪಕ್ಷೀಯ ಮಾತುಕತೆ
November 30th, 11:50 pm
ಪ್ರಧಾನಿ ನರೇಂದ್ರ ಮೋದಿ, ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜಪಾನ್ ಪ್ರಧಾನ ಮಂತ್ರಿ ಶಿಂಝೊ ಅಬೆ ಜತೆ ಐತಿಹಾಸಿಕ ಜೆಎಐ (ಜಪಾನ್, ಅಮೇರಿಕಾ, ಭಾರತ ) ಗಾಗಿ ಬ್ಯುನೊಸ್ ಐರೆಸ್ ನಲ್ಲಿ ನಡೆಯುತ್ತಿರುವ ಜಿ -20 ಶೃಂಗಸಭೆಯ ನೇಪಥ್ಯದಲ್ಲಿ ತ್ರಿಪಕ್ಷೀಯ ಸಭೆಯನ್ನು ನಡೆಸಿದರು .