ರಾಮನವಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ ಮತ್ತು ರಾಮೇಶ್ವರಂ ಅನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ

April 04th, 02:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 6ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ರಾಮನವಮಿಯ ಸಂದರ್ಭದಲ್ಲಿ, ಮಧ್ಯಾಹ್ನ 12 ಗಂಟೆಗೆ, ಅವರು ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ - ಭಾರತದ ಮೊದಲ ಲಂಬ ಲಿಫ್ಟ್ ಸಮುದ್ರ ಸೇತುವೆ ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ.

​​​​​​​ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

January 20th, 07:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.