ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.