ಅಪ್ರತಿಮ ಮತ್ತು ಬಹುಮುಖ ಪ್ರತಿಭೆಯ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
April 12th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಆಶಾ ಭೋಸ್ಲೆ ಅವರು ಭಾರತ ಕಂಡ ಅತ್ಯಂತ ಅಪ್ರತಿಮ ಮತ್ತು ಬಹುಮುಖ ಧ್ವನಿಗಳಲ್ಲಿ ಒಬ್ಬರು ಎಂದು ಗುರುತಿಸಿದ್ದಾರೆ.ಆಶಾ ಭೋಸ್ಲೆ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 12th, 10:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಶಾ ಭೋಸ್ಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಕೇಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.PM condoles the demise of singer Asha Bhosle's son
October 01st, 05:00 pm